ಚಾಮರಾಜನಗರ:ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯಲ್ಲಿ ಶುಕ್ರವಾರ ಬಂಡೆ ಕುಸಿದಿದ್ದು, 10ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಬೊಮ್ಮಲಾಪುರ ಗ್ರಾಮದ ಮಹೇಂದ್ರಪ್ಪ ಎಂಬುವವರ ಜಾಗದಲ್ಲಿ ಕೇರಳ ಮೂಲದ ಉದ್ಯಮಿ ಹಕೀಮ್​ ಎಂಬಾತ ಗುತ್ತಿಗೆ ಪಡೆದು ಬಿಳಿಕಲ್ಲು ಗಣಿಗಾರಿಕೆ ನಡೆಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಗಣಿಗಾರಿಕೆ ವೇಳೆ ಬಂಡೆಯೊಂದು ಜೆಸಿಬಿ ಮತ್ತು ಟಿಪ್ಪರ್​ ಮೇಲೆ ಬಿದ್ದಿದ್ದು, 10ಕ್ಕೂ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಕಾರ್ಮಿಕರು ರಾಜಸ್ಥಾನ, ಉತ್ತರ ಪ್ರದೇಶ ಮೂಲದವರು ಎನ್ನಲಾಗಿದೆ.
ತುರ್ತು ವೈದ್ಯಕೀಯ ಸೇವೆಗೆ ಆದ್ಯತೆ: ‘ಸಿಎಂ ಆರೋಗ್ಯವಾಹಿನಿ’ ಘೋಷಣೆ, ಚಿತ್ರದುರ್ಗಕ್ಕೆ ಹೊಸ ವೈದ್ಯಕೀಯ ಕಾಲೇಜು

33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ, ರೈತಶಕ್ತಿ ಯೋಜನೆ ಘೋಷಣೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 1 =
Remember me
