ಹನೂರು:ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಮಾ.11ರಂದು ತಡರಾತ್ರಿವರೆಗೂ ನಡೆದಿದ್ದು, 28 ದಿನಗಳಲ್ಲಿ ಒಟ್ಟು 2.83 ಕೋಟಿ ರೂ. ಸಂಗ್ರಹವಾಗಿದೆ‌.
ಹುಂಡಿ ಎಣಿಕೆ ಕಾರ್ಯದಲ್ಲಿ 300 ಸಿಬ್ಬಂದಿ ಪಾಲ್ಗೊಂಡಿದ್ದರು. ಹೆಚ್ಚಿನ ಮೊತ್ತವಿದ್ದ ಹಿನ್ನೆಲೆ ಶುಕ್ರವಾರ ತಡರಾತ್ರಿ ತನಕ ನಡೆದ ಎಣಿಕೆ ಕಾರ್ಯದಲ್ಲಿ 2,83,12,841 ರೂ. ನಗದು ಸಂಗ್ರಹವಾಗಿದೆ. 73 ಗ್ರಾಂ ಚಿನ್ನ, 3 ಕೆಜಿ 800 ಗ್ರಾಂ ಬೆಳ್ಳಿ ದೊರೆತಿದೆ. ಶಿವರಾತ್ರಿ ಮಹೋತ್ಸವಕ್ಕೆ ಹರಿದುಬಂದ ಭಕ್ತ ಸಾಗರ ಕಾಣಿಕೆ ಅರ್ಪಿಸಿದೆ.
ಇದಕ್ಕೂ ಮುನ್ನ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಫೆ.10ರಂದು ನಡೆದಿತ್ತು. ಆಗ 1.87 ಕೋಟಿ‌ ರೂ. ಸಂಗ್ರಹವಾಗಿತ್ತು‌.
ಭೀಕರ ಅಪಘಾತ, ಸ್ಥಳದಲ್ಲೇ ಐವರ ಸಾವು: ದತ್ತಾತ್ರೇಯನ ದರ್ಶನ ಪಡೆದು ವಾಪಸ್​ ಬರುವಾಗ ದುರಂತ

ಮಗನ ಸಾವಿನ ಹಿಂದೆ ಸೊಸೆ ಕೈವಾಡ? ಅಂತ್ಯಸಂಸ್ಕಾರ ಆಗಿದ್ದ ಶವ ಹೊರತೆಗಿಸಿ ಮರಣೋತ್ತರ ಪರೀಕ್ಷೆ

ನನ್ನ ಅರಿವಿಗೆ ಬಾರದೇ ಅಚಾತುರ್ಯವಾಗಿದ್ರೆ ವಿಷಾದಿಸುವೆ… ಮಾಜಿ ಶಾಸಕರಿಗೆ ಪತ್ರ ಬರೆದು ಕ್ಷಮೆ ಕೋರಿದ ಡಿಕೆಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eight =
Remember me
