ಬೆಂಗಳೂರು:ಕರೊನಾಘಾತದ ನಡುವೆಯೇ ನಡೆದ ಬೆಳಗಾವಿ ಲೋಕಸಭಾ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆದ ಬೆನ್ನಲ್ಲೇ ಹಲವು ಜಿಲ್ಲೆಗಳ ಉಸ್ತುವಾರಿ ಸಚಿವರನ್ನ ಸಿಎಂ ಯಡಿಯೂರಪ್ಪ ಬದಲಾವಣೆ ಮಾಡಿದ್ದಾರೆ.
ಇಂದು(ಭಾನುವಾರ) ಮೂರು ಕ್ಷೇತ್ರಗಳ ಮತಎಣಿಕೆ ನಡೆದಿದ್ದು, ಫಲಿತಾಂಶ ಪ್ರಕಟಕ್ಕೂ ಮುನ್ನವೇ ಆರು ಜಿಲ್ಲೆಗಳ ಉಸ್ತುವಾರಿ ಸಚಿವರ ಬದಲಾವಣೆ ಆಗಿದೆ. ಇದು ಕರೊನಾ ನಿಂತ್ರಣ ನಿಟ್ಟಿನಲ್ಲಾದ ಬದಲಾವಣೆ ಎಂದು ಕೆಲವು ಹೇಳುತ್ತರಾದರೂ ಉಪಚುನಾವಣೆ ಫಲಿತಾಂಶ ಪ್ರಕಟಕ್ಕೆ ಇನ್ನೇನು ಕೆಲವೇ ಕ್ಷಣ ಇದೆ ಎನ್ನುವಾಗ ಈ ಬದಲಾವಣೆ ಆಗಿರುವುದು  ಬದಲಾವಣೆ ಭಾರೀ ಕುತೂಹಲ ಮೂಡಿಸಿದೆ. ಈ ಕೆಳಕಂಡ ಜಿಲ್ಲೆಗಳಿಗೆ ನೇಮಕವಾದ ನೂತನ ಸಚಿವರ ಪಟ್ಟಿ ಇಲ್ಲಿದೆ.ಗೋವಿಂದ ಕಾರಜೋಳ- ಬೆಳಗಾವಿಉಮೇಶ್ ಕತ್ತಿ- ಬಾಗಲಕೋಟೆಅರವಿಂದ ಲಿಂಬಾವಳಿ- ಬೀದರ್ಎಂಟಿಬಿ ನಾಗರಾಜ್- ಕೋಲಾರಮುರಗೇಶ್ ನಿರಾಣಿ- ಕಲಬುರಗಿಎಸ್. ಅಂಗಾರ- ಚಿಕ್ಕಮಗಳೂರು
ಮಸ್ಕಿ ಉಪ ಸಮರ: ಮತ‌ ಎಣಿಕೆ ಪೂರ್ಣಗೊಳ್ಳುವ ಮುನ್ನವೇ ಸೋಲೊಪ್ಪಿಕೊಂಡ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್!

18 ಮಂದಿಗೆ ಕರೊನಾ ಅಂಟಿಸಿದ ಒಂದೇ ಒಂದು ಸಿಗರೇಟ್​!

ಶಿರಾಳಕೊಪ್ಪ ದರ್ಗಾದ ಗೋರಿ ಮೇಲಿನ ಬಟ್ಟೆಯಲ್ಲಿ ಉಸಿರಾಟದ ಅನುಭವ, ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿದ ಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − three =
Remember me
