ಚನ್ನಪಟ್ಟಣ:ಬೀಗರ ಮನೆಯಲ್ಲಿ ಊಟ ಮುಗಿಸಿಕೊಂಡು ಮಂಡ್ಯದಿಂದ ಬೆಂಗಳೂರಿಗೆ ವಾಪಸ್​ ಹೊರಟ್ಟಿದ್ದ ಇಬ್ಬರು ಮಾರ್ಗಮಧ್ಯೆ ದುರಂತ ಅಂತ್ಯ ಕಂಡಿದ್ದಾರೆ.
ಬೆಂಗಳೂರು ಮೂಲದ ಅಮರೇಶ್​ (49) ಹಾಗೂ ಕಾಂತರಾಜು (43) ಮೃತರು. ಇವರಿಬ್ಬರೂ ಮಂಡ್ಯದಲ್ಲಿ ಬೀಗರ ಔತಣಕೂಟದಲ್ಲಿ ಊಟ ಮುಗಿಸಿಕೊಂಡು ಬೆಂಗಳೂರಿಗೆ ಬೈಕ್​ನಲ್ಲಿ ಶುಕ್ರವಾರ ಸಂಜೆ ವಾಪಸ್​ ಹೋಗುತ್ತಿದ್ದರು. ಮಾರ್ಗಮಧ್ಯೆ ಬೆಂಗಳೂರು-ಮೈಸೂರು ಹೆದ್ದಾರಿಯ ವಂದಾರಗುಪ್ಪೆ ವಂದಾರಗುಪ್ಪೆ ಸಮೀಪ ಕುವೆಂಪು ಕಾಲೇಜು ಬಳಿ ಇರುವ ತಿರುವಿನಲ್ಲಿ ರಸ್ತೆ ವಿಭಜಕಕ್ಕೆ ಬೈಕ್​ ಡಿಕ್ಕಿ ಹೊಡೆದಿದೆ. ಅಮರೇಶ್​ ಸ್ಥಳದಲ್ಲೇ ಮೃತಪಟ್ಟರೆ, ಕಾಂತರಾಜು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಕೊನೆಯುಸಿರೆಳೆದರು. ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಡಿದು ಸಿಟ್ಟಿನಿಂದ ಸಿಎಂಗೆ ಬೈದಿದ್ದೀನಿ… ದಯವಿಟ್ಟು ಕ್ಷಮಿಸಿ: ಶಾಬಾಜ್​ ಉಲ್ಲಾಖಾನ್​

ಯಲ್ಲಮ್ಮ ತಾಯಿ, ನನ್ನ ಮಗಳಿಗೆ ನಮಗಿಂತ 100 ಪಟ್ಟು ಶ್ರೀಮಂತ ವರನ ಕರುಣಿಸು… ನನ್ಗೆ PSI ಕೆಲ್ಸ ಕೊಡ್ಸಮ್ಮ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
