ಚನ್ನಪಟ್ಟಣ:ಶ್ರೀ ಪಟ್ಟಲದಮ್ಮ ದೇವಿಯ ಕೊಂಡೋತ್ಸವದಲ್ಲಿ ಕೊಂಡ ಹಾಯುತ್ತಿದ್ದ ಅರ್ಚಕ ಆಯತಪ್ಪಿ ಕೊಂಡಕ್ಕೆ‌ ಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಸುಳ್ಳೇರಿ ಗ್ರಾಮದಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ.
ರಾಜು ಕೊಂಡಕ್ಕೆ ಬಿದ್ದು ಗಾಯಗೊಂಡಿರುವ ಅರ್ಚಕ. ಕೊಂಡ‌ಹಾಯುವ ವೇಳೆ ಆಯತಪ್ಪಿ ಕೊಂಡಕ್ಕೆ‌ ಬಿದ್ದ ಅರ್ಚಕರು ಬಳಿಕ ಮೇಲೆದ್ದು ಓಡಿದರು. ಸ್ಥಳದಲ್ಲಿದ್ದವರು ಕೂಡಲೇ ಅವರನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವರ್ಷಗಳ ಹಿಂದೆ ಭಕ್ತನೊಬ್ಬನ್ನು ಕೊಂಡ ಹಾಯುವಾಗ ಬಿದ್ದು ಗಾಯಗೊಂಡಿದನ್ನು ಸ್ಮರಿಸಬಹುದು.
ಕುಡಿದು ಸಿಟ್ಟಿನಿಂದ ಸಿಎಂಗೆ ಬೈದಿದ್ದೀನಿ… ದಯವಿಟ್ಟು ಕ್ಷಮಿಸಿ: ಶಾಬಾಜ್​ ಉಲ್ಲಾಖಾನ್​

ಬೀಗರ ಮನೆಯಲ್ಲಿ ಊಟ ಮುಗಿಸಿ ಮಂಡ್ಯದಿಂದ ಬೆಂಗ್ಳೂರಿಗೆ ಹೊರಟಿದ್ದ ಇಬ್ಬರು ಮಾರ್ಗಮಧ್ಯೆ ದುರ್ಮರಣ

ಕುಡಿದು ಸಿಟ್ಟಿನಿಂದ ಸಿಎಂಗೆ ಬೈದಿದ್ದೀನಿ… ದಯವಿಟ್ಟು ಕ್ಷಮಿಸಿ: ಶಾಬಾಜ್​ ಉಲ್ಲಾಖಾನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + ten =
Remember me
