ಧಾರವಾಡ:ನಾಡೋಜ ಚನ್ನವೀರ‌ ಕಣವಿ ಅವರ ಆರೋಗ್ಯಸ್ಥಿತಿ ಕುರಿತು ಧಾರವಾಡದ ಎಸ್‌ಡಿಎಂ ಆಸ್ಪತ್ರೆ ಹೆಲ್ತ್​ ಬುಲೆಟಿನ್​ ಬಿಡುಗಡೆ ಮಾಡಿದೆ.
ಚನ್ನವೀರ‌ ಕಣವಿ ಅವರ ಶ್ವಾಸಕೋಶದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದ್ದು, ಶ್ವಾಸಕೋಶ ಉಸಿರಾಟದ ಶಕ್ತಿ ಕಳೆದುಕೊಂಡು ಆರೋಗ್ಯಸ್ಥಿತಿ ಚಿಂತಾಜನಕವಾಗಿದೆ.
ಚೆಂಬೆಳಕಿನ ಕವಿ ಎಂದೇ ಖ್ಯಾತಿ‌ ಪಡೆದಿರುವ, ರಾಜ್ಯ ಕಂಡ ಅಪರೂಪದ ಕವಿಗಳಲ್ಲಿ ಒಬ್ಬರಾಗಿರುವ ಚನ್ನವೀರ ಕಣವಿ ಅವರು ಅಕ್ಯುಟ್ ರೆಸ್ಪಿರೆಟ್ರಿ ಸಿಂಡ್ರಮ್‌(ಎಆರ್‌ಡಿಎಸ್)ನಿಂದ ಬಳಲುತ್ತಿದ್ದು, ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಆಸ್ಪತ್ರೆಗೆ ದಾಖಲಾದ ವೇಳೆ ಕಣವಿ ಅವರಿಗೆ ಕರೊನಾ ಸೋಂಕು ದೃಢಪಟ್ಟಿತ್ತು.
ಬಿಎಸ್​ವೈ ಮೊಮ್ಮಗಳು ಆತ್ಮಹತ್ಯೆ: ಡಾ.ಸೌಂದರ್ಯ ಸಾವಿನ ಮನೆಯ ಕದ ತಟ್ಟಿದ ಆ ಕ್ಷಣ…

ನಿರೂಪಕರ ಬದಲಾವಣೆ: ಸಿಎಂ ಮನೆ ಬಳಿ ಏಕಾಂಗಿ ಹೋರಾಟ ನಡೆಸಿದ್ದ ಡಾ.ಗಿರಿಜಾಗೆ ಮಣೆ, ಅಪರ್ಣಾಗೆ ತಪ್ಪಿದ ಅವಕಾಶ

ಚಿತ್ರದುರ್ಗದ ಈ ಗ್ರಾಮದಲ್ಲಿ ಕಾಗೆ ಕಾಟಕ್ಕೆ ಬೆಸ್ತುಬಿದ್ದ ಜನ! ರಸ್ತೇಲಿ ಓಡಾಡೋಕು ಬಿಡ್ತಿಲ್ಲ ಕಾಗೆ… ಕಾರಣ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
