ಶಿವಮೊಗ್ಗ:ಕೋಳಿಗೆ ಆಹಾರ ತಯಾರಿಸುವ ಯಂತ್ರಕ್ಕೆ ಸಿಲುಕಿ ಕಾರ್ಮಿಕ‌ ಮೃತಪಟ್ಟ ಘಟನೆ ಭದ್ರಾವತಿಯ ಲೋಯರ್ ಹುತ್ತಾ ಸಮೀಪದ ಆರ್​​ಎಸ್ ಪ್ಯಾರಾ ಸಿಟಿಕಲ್ ಫ್ಯಾಕ್ಟರಿಯಲ್ಲಿ ಶನಿವಾರ ಸಂಭವಿಸಿದೆ.
ಭದ್ರಾವತಿಯ ಭೂತನಗುಡಿಯ ನಿವಾಸಿ ಸೆಂದಿಲ್ ಕುಮಾರ್(35) ಮೃತ ಕಾರ್ಮಿಕ. ಈತ ಕೋಳಿ ಫೀಡ್ ಫ್ಯಾಕ್ಟರಿಯಲ್ಲಿ ಸೂಪರ್​ವೈಸರ್​ ಆಗಿ ಕೆಲಸ ಮಾಡುತ್ತಿದ್ದ. ಫೀಡ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಜಿಎಫ್​ ಬಾಬು ಮನೆ ಮೇಲೆ IT ದಾಳಿ: ನಾಮಪತ್ರದಲ್ಲಿನ ಮಾಹಿತಿ ನೋಡಿ ಐಟಿ ಕಣ್ಣು ಬಿತ್ತಾ? ಬಾಬು ಮುಂದೆ ಡಿಕೆಶಿ, ಎಂಟಿಬಿ ಆಸ್ತಿಯೂ ಕಮ್ಮಿ

ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ BMW ಕಾರು ಪತ್ತೆ! ರಾತ್ರಿ ನಾನೇ ನೀರಲ್ಲಿ ಮುಳುಗಿಸಿದೆ ಎಂದ ಮಾಲೀಕ… ಏಕೆ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 10 =
Remember me
