ಚಿಕ್ಕಮಗಳೂರು:ಚಿಕ್ಕಮಗಳೂರು ಬಾಡಿ ಬಿಲ್ಡರ್ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದ ಯುವಕ ಬರ್ಬರವಾಗಿ ಹತ್ಯೆಯಾಗಿದ್ದಾನೆ.
ಮನು (21) ಕೊಲೆಯಾದವ. ಅನ್ಯಕೋಮಿನ ಯುವಕರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಿಸ್ಟರ್ ಚಿಕ್ಕಮಗಳೂರು ಆಗುವ ಕನಸು ಹೊತ್ತಿದ್ದ ಮನು ಹಿಂದೂ ಕಾರ್ಯಕರ್ತ ಎನ್ನಲಾಗಿದೆ.
ಚಿಕ್ಕಮಗಳೂರು ನಗರದ ಅಯ್ಯಪ್ಪ ನಗರದಲ್ಲಿ ಬುಧವಾರ ರಾತ್ರಿ ಮನು ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತುದ್ದವ ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾನೆ.
ಅನ್ಯ ಕೋಮಿನವರು ಮನುನನ್ನು ಹತ್ಯೆ ಮಾಡಿದ್ದಾರೆಂದು ಹಿಂದೂಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಎಸ್ಪಿ ಅಕ್ಷಯ್ ಹಾಗೂ ಪೊಲೀಸ್​ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದರು.
ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

ಪ್ರೇಮಿಗಳ ಮಧ್ಯೆ ಹುಳಿ ಹಿಂಡಿದ್ಲಾ ಆಕೆ? ಆತ್ಮಹತ್ಯೆ ಯತ್ನಕ್ಕೂ ಮುನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ ಚೈತ್ರಾ ಕೋಟೂರ್​

ಪ್ರಿಯಕರನ ರೂಮಿನಲ್ಲಿ ಪ್ರೇಯಸಿ ಶವ ಪತ್ತೆ! ಆಸ್ಪತ್ರೆ ಸೇರಿದ ಪ್ರಿಯಕರನಲ್ಲಿ ಅಡಗಿದೆ ಸಾವಿನ ರಹಸ್ಯ

ಪಾರ್ಟಿಗೆ ಹೋಗ್ಬೇಕು ಚಪಾತಿ ಮಾಡಮ್ಮ ಎಂದ ಮಗ ಶವವಾಗಿ ಪತ್ತೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four − 1 =
Remember me
