ಬೆಂಗಳೂರು:ಆಟ ಆಡುತ್ತಿದ್ದ ಒಂದೂವರೆ ವರ್ಷದ ಮಗುವೊಂದು ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಆಜಾದ್ ನಗರದಲ್ಲಿ ನಡೆದಿದೆ.
ಇದನ್ನೂ ಓದಿ:ಡೆತ್​ ನೋಟ್​ ಬರೆದ ನಟಿ ಪಾಯಲ್​ ಘೋಷ್​ ; ನಾನು ಸತ್ತರೆ ಇವರೇ ಕಾರಣ..
ಒಂದೂವರೆ ವರ್ಷದ ದೀಕ್ಷಾ ಮೃತ ಮಗು. ರಾತ್ರಿ 9 ಗಂಟೆಗೆ ಮಗುವಿಗೆ ತಾಯಿ ಊಟ ಮಾಡಿಸುತ್ತಿದ್ದಾಗ ಆಟವಾಡುತ್ತ ಗ್ರಿಲ್ ಮೇಲೆ ಹತ್ತಿದೆ. ಕ್ಷಣಾರ್ಧದಲ್ಲಿ ನೋಡು ನೋಡುತ್ತಿದ್ದಂತೆ ಮಗು ಜಾರಿ ಕೆಳಗೆ ಬಿದ್ದಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮಗು ಕೊನೆಯುಸಿರೆಳೆದಿದೆ.
ಇದನ್ನೂ ಓದಿ:ಮೈತುಂಬಾ ಬಟ್ಟೆ ಧರಿಸದ ಪತ್ನಿಯ ಕತ್ತು ಸೀಳಿದ ಪತಿ!
ಈ ಜೋಡಿ ಸ್ನೇಹಿತರ ಮನೆಗೆ ಬಂದಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮಗು ಕೊನೆಯುಸಿರೆಳೆದಿದೆ. ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇತಿಹಾಸದಲ್ಲಿ ನಂಜೇಗೌಡ, ಉರಿಗೌಡ‌ ಇದ್ದಾರಾ?; ಡಿಕೆಶಿ ಪ್ರಶ್ನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 6 =
Remember me
