ಚಿತ್ರದುರ್ಗ:ಹೊಳಲ್ಕೆರೆ ಪಟಣ್ಣದ ಬಾಲಕಿಯರ ಬಿಸಿಎಂ ಹಾಸ್ಟೆಲ್​ನಲ್ಲಿ ಊಟ ಸೇವಿಸಿದ 10ಕ್ಕೂ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ರಾತ್ರಿ ಪಾಯಸ, ಅನ್ನ ಸಾಂಬರ್ ಸೇವಿಸಿದ್ದ ಒಂದು ತಾಸಿನ ನಂತರ 8, 9, 10ನೇ ತರಗತಿಯ 10 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. 45 ವಿದ್ಯಾರ್ಥಿನಿಯರಲ್ಲಿ 10 ಮಂದಿ ಊಟ ಮಾಡಿದ್ದರು. ಇವರೆಲ್ಲರಿಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಇವರೆಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಕೆಲ ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.
ಎರಡು ದಿನಗಳ ಹಿಂದಷ್ಟೇ ಭರಮಸಾಗರದ ಬಿಸಿಯೂಟ ಸೇವನೆ ಮಾಡಿ 80ಕ್ಕೂ ವಿದ್ಯಾರ್ಥಿಗಳು ಅಸ್ವಸ್ಥತರಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ಸಂಭವಿಸಿದೆ.
ಯುವಕನೆಂದು ಮಂಗಳಮುಖಿಯನ್ನು ಪ್ರೀತಿಸಿದ ಬಂಟ್ವಾಳ ಯುವತಿ! 4 ವರ್ಷದ ಬಳಿಕ ಸತ್ಯ ಹೊರಬಿದ್ದದ್ದೇ ರೋಚಕ

ಫೇಸ್‌ಬುಕ್​ನಲ್ಲಿ ಪ್ರೀತಿಸಿ ಮದ್ವೆಯಾದಾಕೆ ಪಟ್ಟ ಪಾಡು ಅಷ್ಟಿಷ್ಟಲ್ಲ! ಸಾವಿನ ಮನೆಯ ಕದ ತಟ್ಟಿ ಬಂದ ಕಾರ್ಕಳದ ಯುವತಿ

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಅಡ್ಡ ಬಂದ ನಾಯಿ: ಬೈಕ್​ ಸವಾರರಿಬ್ಬರ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
