ಚಿತ್ರದುರ್ಗ:ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾದ ಘಟನೆ ಚಿತ್ರದುರ್ಗ ತಾಲೂಕು ಇಸಾಮುದ್ರ ಗ್ರಾಮದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
ತಿಪ್ಪಾನಾಯ್ಕ್(46), ಇವರ ಪತ್ನಿ ಸುಧಾಬಾಯಿ(43), ವೃದ್ಧೆ ಗುಂಡಿಬಾಯಿ(75) ಮೃತರು. ರಾಹುಲ್ (18) ಮತ್ತು ರಮ್ಯ(16) ಅಸ್ವಸ್ಥಗೊಂಡಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಇವರೆಲ್ಲರೂ ಭಾನುವಾರ ರಾತ್ರಿ ಮನೆಯಲ್ಲಿ ರಾಗಿ ಮುದ್ದೆ, ಕಾಳಿನ ಸಾರು ಸೇವಿಸಿದ್ದರು, ಬಳಿಕ ಅಸ್ವಸ್ಥಗೊಂಡಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಮೂವರು ಬದುಕಲಿಲ್ಲ. ಮಕ್ಕಳಿಬ್ಬರನ್ನು ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನ್​ಲಾಕ್​ ಬೆನ್ನಲ್ಲೇ ನಂದಿಬೆಟ್ಟಕ್ಕೆ ಶನಿವಾರ-ಭಾನುವಾರ ಪ್ರವಾಸಿಗರ ಪ್ರವೇಶ ನಿಷಿದ್ಧ!

ಕಿರುಕುಳ ಸಹಿಸಲಾಗದೆ ತವರಿಗೆ ಹೋಗಿದ್ದ ಪತ್ನಿಗೆ ಫೋನ್​ನಲ್ಲೇ ಹಿಂಸಿಸುತ್ತಿದ್ದ ಭೂಪ! ನಡೆದೇ ಹೋಯ್ತು ದುರಂತ

ಕೈದಿಗಳ ಜತೆ ಜೈಲಿನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಮಹಿಳಾ ಪೊಲೀಸ್​ ಅಧಿಕಾರಿ! ಮುಂದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 10 =
Remember me
