ಹಿರಿಯೂರು:ನಗರದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನ ಧರ್ಮಪೀಠದ ಶ್ರೀ ಜ್ಞಾನಭಾಸ್ಕರ ಸ್ವಾಮೀಜಿ(75) ಗುರುವಾರ ಲಿಂಗೈಕ್ಯರಾದರು. ಮಠದ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶುಕ್ರವಾರ ಅಂತ್ಯಕ್ರಿಯೆ ನಡೆಯಲಿದೆ.
ಗುರುವಾರ ಬೆಳಗ್ಗೆ ಶ್ರೀಗಳು ಸ್ನಾನಕ್ಕೆ ಹೋದ ವೇಳೆ ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ್ದಾರೆ. ಶ್ರೀಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಭಕ್ತರು ಜಮಾಯಿಸಿದ್ದಾರೆ. 30 ವರ್ಷಗಳ ಹಿಂದೆಯೇ ಜ್ಞಾನಭಾಸ್ಕರ ಸ್ವಾಮೀಜಿ ಸಂಸಾರ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದರು. ಇವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.
ಜ್ಯೋತಿಷಿ ಮಾತು ಕೇಳಿ ಕೆಟ್ಟ ಪ್ರೇಮಿಗಳು: ಮದ್ವೆಗೆ ಒಪ್ಪಿಗೆ ಸಿಕ್ಕರೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಪೇದೆ-ಅರಣ್ಯ ಅಧಿಕಾರಿ

ಡಾ.ಶಂಕರೇಗೌಡರಿಗೆ ಓಪನ್ ಹಾರ್ಟ್ ಸರ್ಜರಿ: ಮಂಡ್ಯದ 5 ರೂಪಾಯಿ ವೈದ್ಯರ ಚೇತರಿಕೆಗೆ ಪ್ರಾರ್ಥನೆ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:1 × 1 =
Remember me
