ಬೆಂಗಳೂರು:ವಿಧಾನಸಭೆ ಪ್ರತಿಪಕ್ಷ ಸಿದ್ದರಾಮಯ್ಯ ಅವರದ್ದು ಎಲ್ಲದರಲ್ಲೂ ರಾಜಕಾರಣ. ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ರಚನೆ, ಪರಿಷ್ಕರಣೆ ಹೊಸದೇನಲ್ಲ. ಈಗ ಎದ್ದಿರುವ ಆಕ್ಷೇಪಣೆಗಳಲ್ಲಿ ಅವರ ಕಾಲದಲ್ಲಾದ ಆಕ್ಷೇಪಣೆಗಳೂ ಸೇರಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸಿಡಿಮಿಡಿಗೊಂಡರು.
ಆರ್​.ಟಿ. ನಗರದ ತಮ್ಮ ನಿವಾಸದ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅವರ ಆಡಳಿತಾವಧಿಯಲ್ಲಿ ವ್ಯಕ್ತವಾದ ಆಕ್ಷೇಪಣೆಗಳನ್ನು ಪರಿಗಣಿಸಿ ಪರಿಷ್ಕೃತ ಪಠ್ಯಪುಸ್ತಕಗಳನ್ನು ರದ್ದುಪಡಿಸಿದರೆ? ಎಂದು ಕೇಳಿದ ಅವರು ಪರಿಷ್ಕರಣೆಯಲ್ಲಿ ಬದಲಾವಣೆ ಮಾಡಲು ಸರ್ಕಾರ ಸಿದ್ಧವಿದೆ, ಮುಕ್ತ ಮನಸ್ಸು ಹೊಂದಿದೆ ಎಂದು ಈಗಾಗಲೇ ಸ್ಪಷ್ಟಪಡಿಸಿರುವೆ. ಅನಗತ್ಯ ಗೊಂದಲ ಸೃಷ್ಟಿಸುವುದು ಸರಿಯಲ್ಲ ಎಂದು ಬೊಮ್ಮಾಯಿ‌ ಕಿಡಿಕಾರಿದರು.
ಗಾಬರಿ ಅನಗತ್ಯ:ಕರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮವಹಿಸಿದ್ದು, ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಜನರು ಗಾಬರಿಗೊಳ್ಳುವುದು ಬೇಡ. ಪರಿಸ್ಥಿತಿ ಅವಲೋಕಿಸಿ ಇಲಾಖಾವಾರು ಚರ್ಚೆ ನಡೆಸಿ ವರದಿ ಸಲ್ಲಿಸಲು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿರುವೆ. ಈ ವರದಿ ಬಂದ ನಂತರ ಮುಂದಿನ ಒಂದೆರಡು ದಿನಗಳಲ್ಲಿ ಸಭೆ ಸೇರಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.
ಬಟ್ಟೆ ಸರಿಸಿ ತೊಡೆ ಸವರುತ್ತಿದ್ದ.. ತುಟಿಗೆ ಚುಂಬಿಸಿ ಪ್ಯಾಂಟ್​ ಬಿಚ್ಚಿದ್ದ… ಬೆಂಗ್ಳೂರಲ್ಲಿ ಬಾಲಿವುಡ್​ ನಟಿ ಅನುಭವಿಸಿದ ನೋವು ಅಷ್ಟಿಷ್ಟಲ್ಲ

ಪ್ರೀತಿಸಿ ಮದ್ವೆಯಾದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು! ಅನುಮಾನ ಹುಟ್ಟಿಸಿದೆ ಆಕೆಯ ಬಲಕಿವಿ ಮಿಸ್ಸಿಂಗ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
