ಧಾರವಾಡ:ರಾಜ್ಯದ 30ನೇ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಮರುದಿನವೇ ಬಸವರಾಜ ಬೊಮ್ಮಾಯಿ ಅವರು ಧಾರವಾಡ ಹೊರವಲಯದ ರಾಯಾಪುರದಲ್ಲಿರುವ ತನ್ನ ತಂದೆ ಎಸ್.ಆರ್. ಬೊಮ್ಮಾಯಿ ಮತ್ತು ತಾಯಿ ಗಂಗಮ್ಮ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಗುರುವಾರ ಬೆಳಗ್ಗೆ ಸಮಾಧಿಗೆ ಪೂಜೆ ಸಲ್ಲಿಸುತ್ತಾ ಬಸವರಾಜ ಬೊಮ್ಮಾಯಿ ಭಾವುಕರಾದರು. ಇಬ್ಬರ ಸಮಾಧಿಗೂ ಪ್ರದಕ್ಷಿಣೆ ಹಾಕಿ ತಂದೆ ಸಮಾಧಿಗೆ ಕೆಲಹೊತ್ತು ಹಣೆ ಹಚ್ಚಿ ಕುಳಿತರು. ನಾಡಿನ ಜನರ ಸೇವೆ ಮಾಡಲು ಶಕ್ತಿ ಕೊಡಿ ಎಂದು ಬೇಡಿಕೊಂಡರು.
ನಾನು ಮಾಜಿ ಸಿಎಂ, ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿ ಆಗಲ್ಲ… ಸ್ವಾಭಿಮಾನ ನನಗೂ ಇದೆ: ಜಗದೀಶ ಶೆಟ್ಟರ್

ನಾವು ಸನ್ಯಾಸಿಗಳಲ್ಲ… ಬೊಮ್ಮಾಯಿ ಆಯ್ಕೆ ಶ್ರೀಕೃಷ್ಣನ ತಂತ್ರಗಾರಿಕೆ: ಈಶ್ವರಪ್ಪ

ನಾಚಿಕೆ ಆಗ್ತಿಲ್ವಾ? ಮತ್ತೆ ಬಾಲ ಬಿಚ್ಚಿದ್ರೆ ಶೂಟೌಟ್ ಮಾಡ್ತೀವಿ… ಕುಣಿಗಲ್ ಗಿರಿಗೆ ಖಡಕ್​ ವಾರ್ನಿಂಗ್​ ಕೊಟ್ಟ ಸಿಸಿಬಿ!

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

Sign in to your account
Please enter an answer in digits:three × 4 =
Remember me
