ಬೆಂಗಳೂರು:ಸ್ವಿಜರ್ಲ್ಯಾಂಡ್​ನ ದಾವೋಸ್​ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪಾಲ್ಗೊಳ್ಳುವುದು ಖಚಿತವಾಗಿದ್ದು, ಸದ್ಯಕ್ಕೆ ಸಿದ್ಧಪಡಿಸಿರುವ ಪ್ರವಾಸದ ವೇಳಾಪಟ್ಟಿಗೆ‌ ವರಿಷ್ಠರು ಅಸ್ತು ಎನ್ನುವುದು ಬಾಕಿಯಿದೆ.
ದಾವೋಸ್‌ ಶೃಂಗಕ್ಕೆ ಕರ್ನಾಟಕ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದ್ದು, ಮೇ‌ 21 ರಂದು ದಾವೋಸ್ ಗೆ ತೆರಳಿ 26ಕ್ಕೆ ಮರಳುವ ಸಿಎಂ ಬೊಮ್ಮಾಯಿ‌ ಪ್ರವಾಸ ವೇಳಾಪಟ್ಟಿಯು ದೆಹಲಿಗೆ ರವಾನೆಯಾಗಿದೆ.
ಬಿಜೆಪಿ ಆಂತರಿಕ ಬೆಳವಣಿಗೆ ಕಾರಣಕ್ಕೆ ಶುಕ್ರವಾರದವರೆಗೂ‌ ಬೊಮ್ಮಾಯಿ‌ ದಾವೋಸ್ ಪ್ರವಾಸ ಅತಂತ್ರವಾಗಿತ್ತು. ಆದರೆ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಕಾರಣಕ್ಕೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿ‌ ದಾವೋಸ್‌ ಪ್ರವಾಸಕ್ಕೆ ದೆಹಲಿ ನಾಯಕರು ಒಪ್ಪಿಗೆ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಟೆಕ್ನಿಕಲ್ ಎವಿಡೆನ್ಸ್ ಸಿಗಲೇ ಇಲ್ಲ… ಕರಪತ್ರ ಹಂಚಿ ಆ್ಯಸಿಡ್​ ನಾಗೇಶ್​ನನ್ನು ಬಂಧಿಸಿದ್ದೇ ರೋಚಕ!

ಸಾವಲ್ಲೂ 8 ಜನ್ರಿಗೆ ಜೀವ ಕೊಟ್ಟ ಚಂದ್ರಶೇಖರ್​: ಪತಿಯ ಅಗಲಿಕೆ ನೋವಲ್ಲೂ ಸಾರ್ಥಕತೆ ಮೆರೆದ ಗರ್ಭಿಣಿ ಪತ್ನಿ

ಆ್ಯಸಿಡ್​ ನಾಗ ಬಂಧನ: ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಯುವತಿ ಹೇಳ್ತಿರೋದು ಅದೊಂದೇ ಮಾತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
