ಬೆಂಗಳೂರು:ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಕೆಲಕಾಲ ಜೆಡಿಎಸ್​ ವರಿಷ್ಠರ ಜತೆ ಮಾತುಕತೆ ನಡೆಸಿದರು.
ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಸಿಎಂ, ದೇವೇಗೌಡರ ಜತೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗೆ ಮಾಜಿ ಪ್ರಧಾನಿ ಶುಭ ಕೋರಿದರು. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಿದರು. ಜನತಾ ಪರಿವಾರದ ಹಳೆಯ ನೆನಪುಗಳನ್ನೂ ಮೆಲುಕು ಹಾಕ್ತಿದರು. ಮಾಜಿ ಸಚಿವರಾದ ವಿ.ಸೋಮಣ್ಣ, ಎಚ್.ಡಿ. ರೇವಣ್ಣ ಉಪಸ್ಥಿತರಿದ್ದರು.
2022ರ ಮಾರ್ಚ್​ನಲ್ಲಿ ಕರ್ನಾಟಕದ ಸಿಎಂ ಆಗ್ತಾರೆ ಗಡ್ಡಧಾರಿ ವ್ಯಕ್ತಿ! ಭಾರೀ ಕುತೂಹಲ ಮೂಡಿಸಿದೆ ಈ ಭವಿಷ್ಯವಾಣಿ

ಸದ್ಯದಲ್ಲೇ ಗಡ್ಡಧಾರಿ ವ್ಯಕ್ತಿ ಸಿಎಂ ಆಗ್ತಾರೆ! ಮೈಲಾರ ಭವಿಷ್ಯವಾಣಿ ಬೆನ್ನಲ್ಲೇ ಸ್ಫೋಟಕ ಹೇಳಿಕೆ ಕೊಟ್ಟ ಸಿ.ಟಿ. ರವಿ

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
