ಬೆಂಗಳೂರು:ಹಿಜಾಬ್​ ವಿವಾದ ಭುಗಿಲೆದ್ದಿದ್ದು, ಹಲವೆಡೆ ಸಂಘರ್ಷ ವಿಕೋಪಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.
ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​ ಮಾಡಿದ್ದು, ನಾಳೆಯಿಂದ(ಫೆ.9) ಮೂರು ದಿನ ರಾಜ್ಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆ ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
I appeal to all the students, teachers and management of schools and colleges as well as people of karnataka to maintain peace and harmony. I have ordered closure of all high schools and colleges for next three days. All concerned are requested to cooperate.
— Basavaraj S Bommai (@BSBommai)February 8, 2022

ಹಲವು ಜಿಲ್ಲೆಗಳಲ್ಲಿ ಹಿಜಾಬ್​ ವಿವಾದ ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳು, ಪಿಯು ಕಾಲೇಜುಗಳು, ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ್​ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಭುಗಿಲೆದ್ದ ಹಿಜಾಬ್​ ವಿವಾದ: ಬನಹಟ್ಟಿಯಲ್ಲಿ ಕಲ್ಲು ತೂರಾಟ, ಕಾಲೇಜಿಗೆ ರಜೆ ಘೋಷಣೆ, ಪೊಲೀಸರಿಂದ ಲಾಠಿ ಚಾರ್ಜ್

‘ಜೈ ಶ್ರೀರಾಮ್’ ಘೋಷಣೆ ವೇಳೆ ‘ಅಲ್ಲಾಹು ಅಕ್ಬರ್’ ಎಂದು ಕೂಗಿದ ವಿದ್ಯಾರ್ಥಿನಿ!

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:12 + 9 =
Remember me
