ಬೆಂಗಳೂರು:ಹಿಜಾಬ್ ಪ್ರಕರಣದ ಬಗ್ಗೆ ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದ್ದು, ಈ ವಿಷಯವಾಗಿ ಯಾರೊಬ್ಬರೂ ಬಹಿರಂಗ ಹೇಳಿಕೆ ನೀಡದಂತೆ ಸಚಿವ ಸಹೋದ್ಯೋಗಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಾಕೀತು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಘಟನೆಗಳ ಮಾಹಿತಿ ನೀಡಿದರು. ಶಿವಮೊಗ್ಗ, ಬಾಗಲಕೋಟೆ, ದಾವಣಗೆರೆ, ಮಂಡ್ಯ ಜಿಲ್ಲೆ ಸೇರಿದಂತೆ ಕೆಲವು ಕಡೆ ಅಹಿತಕರ ಘಟನೆಗಳು ನಡೆದಿದ್ದು, ಪೊಲೀಸರು ಅಗತ್ಯ ಕ್ರಮವಹಿಸಿದ್ದು, ಪರಿಸ್ಥಿತಿ ಕೈಮೀರದಂತೆ ನೋಡಿಕೊಂಡಿದ್ದಾರೆ ಎಂದು ವಿವರಿಸಿದರು.
ನಂತರ ಸಚಿವರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಪ್ರಕರಣ ಕೋರ್ಟ್ ನಲ್ಲಿರುವ ಕಾರಣ ಯಾರೂ ಈ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಶಾಲಾ ಸಮವಸ್ತ್ರ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಬೆಂಕಿಗೆ ತುಪ್ಪ ಸುರಿಯುತ್ತಿದ್ದಾರೆ: ಡಿಕೆಶಿ ವಿರುದ್ಧ ಗೃಹ ಸಚಿವ ಆಕ್ರೋಶ

‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ?

ಮದ್ವೆ ಆಸೆ ಹುಟ್ಟಿಸಿ ದೈಹಿಕ ಸಂಪರ್ಕ ಬೆಳೆಸಿದ, ಕೊನೆಗೆ ಹೇಳಬಾರದ್ದು ಹೇಳಿದ, ಪ್ಲೀಸ್​ ನ್ಯಾಯ ಕೊಡಿಸಿ… ಕಣ್ಣೀರಿಟ್ಟ ಸಂತ್ರಸ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
