ಬೆಂಗಳೂರು:ಕರೊನಾ ಸಂಕಷ್ಟಕಾಲದಲ್ಲಿ ರಾಜ್ಯ ಸರ್ಕಾರ ಕೈಗೊಳ್ಳಲಿರುವ ಮಹತ್ವದ ನಿರ್ಧಾರ ಕುರಿತು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಇಂದು ಮಾಧ್ಯಮಗೋಷ್ಠಿ ನಡೆಸಲಿದ್ದಾರೆ. ಇದಕ್ಕೂ ಮುನ್ನ ಸಚಿವರು ಮತ್ತು ಅಧಿಕಾರಿಗಳ ಸಭೆಯನ್ನ ಸಿಎಂ ನಡೆಸಿದರು.
ಕರೊನಾ ಸಂಕಷ್ಟಕ್ಕೆ ಸಿಲುಕಿ ಜೀವನ ನಡೆಸಲು ಪರದಾಡುತ್ತಿರುವ ಜನರ ಅನುಕೂಲಕ್ಕಾಗಿ ಕರೊನಾ ವಿಶೇಷ ಪ್ಯಾಕೇಜ್​ ಘೋಷಣೆ ಮಾಡುವ ಸಾಧ್ಯತೆ ಇದೆ. ಜತೆಗೆ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮತ್ತಷ್ಟು ದಿನ ಲಾಕ್​ಡೌನ್​ ವಿಸ್ತರಣೆ ಮಾಡಬಹುದು. ಈ ಬಗ್ಗೆ ಸಿಎಂ ನಡೆಸುವ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟತೆ ಸಿಗಲಿದೆ.

ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಜೆ.ಸಿ.ಮಾಧುಸ್ವಾಮಿ, ಎಸ್.ಸುರೇಶ್ ಕುಮಾರ್, ಎಸ್.ಟಿ.ಸೋಮಶೇಖರ್, ಬಿ.ಎ. ಬಸವರಾಜ ಉಪಸ್ಥಿತರಿದ್ದರು.
ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

ತಾಯಿ ಗರ್ಭದಿಂದ ಮಗುವಿನ ಕಾಲು ಹೊರ ಬಂದಿದೆ.. ಯಾರಾದರೂ ಹೆರಿಗೆ ಮಾಡಿ… ಆಸ್ಪತ್ರೆ ಬಾಗಿಲಲ್ಲಿ ಕುಟುಂಬಸ್ಥರ ಆಕ್ರಂದನ

ಕರೊನಾ ಸೋಂಕಿನಿಂದ ಸತ್ತವನ ಮೃತದೇಹ ತಬ್ಬಿಕೊಂಡು ತುಟಿಗೆ ಮುತ್ತಿಟ್ಟ ಭೂಪ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − seven =
Remember me
