ಬೆಂಗಳೂರು:ಬಿ.ಎಸ್​.ಯಡಿಯೂರಪ್ಪ ಅವರು ರಾಜಭವನದತ್ತ ತೆರಳಿದ್ದು, ಇನ್ನು ಕೆಲವೇ ಕ್ಷಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಬಿಎಸ್​ವೈ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಇಂದಿಗೆ(ಜು.26) 2 ವರ್ಷ. ಈ ಹಿನ್ನೆಲೆ ಹಮ್ಮಿಕೊಂಡಿದ್ದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಬಿಎಸ್​ವೈ, ಭಾಷಣದ ಆರಂಭದಿಂದಲೂ ಭಾವುಕರಾಗಿಯೇ ಮಾತನಾಡಿದರು. ಅಂತಿಮವಾಗಿ ಕಣ್ಣೀರು ಹಾಕುತ್ತಲೇ ‘ಎಲ್ಲರೊಂದಿಗೂ ಊಟ ಮಾಡಿದ ಮೇಲೆ ರಾಜಭವನಕ್ಕೆ ಹೋಗಿ ರಾಜೀನಾಮೆ’ ಕೊಡುವೆ ಎಂದರು. ಇನ್ನು ರಾಜ್ಯಪಾಲರನ್ನು ಬಿಎಸ್​ವೈ ಭೇಟಿಗೆ ಇಂದು ಸಂಜೆ 4ಕ್ಕೆ ಸಮಯ ನಿಗದಿಯಾಗಿದೆ ಎಂದು ಗೊತ್ತಾಗಿದೆ.
ಕಣ್ಣೀರು ಹಾಕುತ್ತಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬಿಎಸ್​ವೈ

ದುಂಡಗೆ, ದಪ್ಪಗಿದ್ದ ಕಮಲಾಗೆ ಸಹಪಾಠಿಗಳು ಕೊಟ್ಟ ಕೀಟಲೆ ಅಷ್ಟಿಷ್ಟಲ್ಲ! ಅದೇ ಬಾಲೆ ಜಯಂತಿ ಆದ ಇಂಟ್ರೆಸ್ಟಿಂಗ್​ ಸ್ಟೋರಿ ಇದು

VIDEO| ಪ್ರಾಣವನ್ನೇ ಪಣಕ್ಕಿಟ್ಟು ಜಲಾವೃತಗೊಂಡ ಗ್ರಾಮಗಳಲ್ಲಿ ಬೆಳಕು ಹರಿಸಿದ ಪವರ್​ಮನ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
