ಬೆಂಗಳೂರು:ಪ್ರವೀಣ್​​ ನೆಟ್ಟಾರು ಹತ್ಯೆ ಕೇಸ್​ನ ತನಿಖೆಯನ್ನು NIA(ರಾಷ್ಟ್ರೀಯ ತನಿಖಾ ದಳ)ಗೆ ವಹಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರವೀಣ್​ ಹತ್ಯೆ ಕೇಸ್ ಅನ್ನು ಎನ್​ಐಎಗೆ ಹಸ್ತಾಂತರಿಸಲು ತೀರ್ಮಾನಿಸಲಾಗಿದೆ. ಕೇರಳ ಬಾರ್ಡರ್​ನಲ್ಲಿ ಕಟ್ಟೆಚರ‌‌‌ ವಹಿಸಲಾಗುತ್ತಿದ್ದು, ಸಿಸಿ ಟಿವಿ ಅಳವಡಿಸಲಾಗುವುದು. ಸುರತ್ಕಲ್​ನಲ್ಲಿ ನಡೆದ ಮತ್ತೊಬ್ಬ ಯುವಕನ ಹತ್ಯೆ ಬಗ್ಗೆಯೂ ತೀವ್ರ ತೆನಿಖೆ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದರು.
ಸ್ವಲ್ಪ ದಿನಗಳ ನಂತರ ಧಾರ್ಮಿಕ ಮುಖಂಡರ ಸಭೆ ಮಾಡ್ತೀನಿ. ಪ್ರವೀಣ್​ ಹತ್ಯೆಯಲ್ಲಿ ಹೊರ ರಾಜ್ಯದವರ ಕೈವಾಡ ಇದೆ. ಪ್ರಕರಣ ಕುರಿತು ತೀವ್ರಗತಿಯಲ್ಲಿ ತನಿಖೆ ನಡೆಯುತ್ತಿದೆ ಎಂದರು.
ಹಿಂದುಗಳು ಕೈಗೆ ಬಳೆ ತೊಟ್ಟಿಲ್ಲ, ಎದೆಯೊಡ್ಡಿ ನಿಲ್ಲುವ ಶಕ್ತಿ ನಮಗಿದೆ: ಬಿ.ವೈ.ರಾಘವೇಂದ್ರ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
