ಹುಬ್ಬಳ್ಳಿ:ಗಾಮನಗಟ್ಟಿ ಗ್ರಾಮದ ಈಶ್ವರಿಯ ವಿಶ್ವವಿದ್ಯಾಲಯದ ಬಳಿ ನಿರ್ಮಾಣ ಹಂತದ ಕಟ್ಟಡದಲ್ಲಿ ಭಾನುವಾರ ನಾಗರ ಹಾವನ್ನೇ ನುಂಗಿ ಸಂಕಷ್ಟದಲ್ಲಿದ್ದ ಮತ್ತೊಂದು ನಾಗರಹಾವನ್ನು ಸ್ನೇಕ್ ಸಂಗಮೇಶ ರಕ್ಷಿಸಿದರು.
ನಾಗರ ಹಾವೊಂದು ಮತ್ತೊಂದು ನಾಗರಹಾವನ್ನು ನುಂಗಿ ಒದ್ದಾಡುತ್ತಿತ್ತು. ಇದನ್ನು ಕಂಡ ಸ್ಥಳೀಯ ಕಟ್ಟಡ ಕಾರ್ಮಿಕರು ಸ್ನೇಕ್ ಸಂಗಮೇಶಗೆ ಕರೆ ಮಾಡಿದ್ದರು. ಕೂಡಲೇ ಧಾವಿಸಿದ ಸಂಗಮೇಶ, ಹಾವನ್ನು ಸೆರೆ ಹಿಡಿದು ನುಂಗಿದ್ದ ಹಾವನ್ನು ಹೊರಗೆ ತೆಗೆದರು. ನಂತರ ಹಾವನ್ನು ಸುರಕ್ಷಿತವಾಗಿ ಕಲಘಟಗಿ ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದರು.
ಬೇಸಿಗೆಯಲ್ಲಿ ಹೆಚ್ಚು: ಜನವರಿಯಿಂದ ಮೇ, ಜೂನ್‌ವರೆಗೂ ಹಾವುಗಳು ಹೆಚ್ಚಾಗಿ ಹೊರಗೆ ಕಂಡು ಬರುತ್ತವೆ. ಈ ಅವಧಿಯಲ್ಲಿ ಸಂಭೋಗ ಕ್ರಿಯೆಯಲ್ಲಿ ತೊಡಗುತ್ತವೆ. ನಂತರ ಮೊಟ್ಟೆ ಇಟ್ಟು, ಸಂತಾನೋತ್ಪತ್ತಿ ಪ್ರಕ್ರಿಯೆ ನಡೆಸುತ್ತವೆ. ಹಾವುಗಳು ಕಂಡರೆ ದಯವಿಟ್ಟು ಯಾರೂ ಕೊಲ್ಲದಿರಿ. ನನ್ನ ಮೊ.ಸಂ. 72592 62295 ಕ್ಕೆ ಕರೆ ಮಾಡಿ ಎನ್ನುತ್ತಾರೆ ಸ್ನೇಕ್ ಸಂಗಮೇಶ.

ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?

ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ಕಾಲ್ ​ಗರ್ಲ್​ ಜತೆ ಸೆಕ್ಸ್​​ ಮೂಡ್​ನಲ್ಲಿದ್ದ ಉದ್ಯಮಿ ಪುತ್ರನಿಗೆ ಕಾದಿತ್ತು ಶಾಕ್​! ಕಾಮದಾಟಕ್ಕೆ ಬಂದವಳು ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 11 =
Remember me
