ಹುಬ್ಬಳ್ಳಿ:ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕರೊಬ್ಬರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ದೇಶಪಾಂಡೆ ನಗರ ಎನ್​.ಆರ್. ದೇಸಾಯಿ ರೋಟರಿ ಶಾಲೆಯ ಮತಗಟ್ಟೆ ಆವರಣಕ್ಕೆ ಬಿಜೆಪಿ ಅಭ್ಯರ್ಥಿಯ ಭಾವಚಿತ್ರವುಳ್ಳ ಬ್ಯಾಡ್ಜ್​ ಹಾಕಿಕೊಂಡು ಬಂದು ಶಿಕ್ಷಕ ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸಿದ್ದಾರೆ.
ನಗರದ ಸಿದ್ದರಾಮೇಶ್ವರ ಸರ್ಕಾರಿ ಶಾಲೆಯ ಶಿಕ್ಷಕ ಶಶಿಧರ ರಾಜಿ ಎಂಬುವವರಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಮತಗಟ್ಟೆಯಲ್ಲಿ ಮತದಾನ ಚಲಾವಣೆಗೆ ಶಿಕ್ಷಕರು ಸಾಲುಗಟ್ಟಿ ನಿಂತಿದ್ದರು. ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರ ಭಾವಚಿತ್ರ ಇರುವ ಬ್ಯಾಡ್ಜ್​ ಧರಿಸಿದ್ದ ಶಿಕ್ಷಕ ಶಶಿಧರ ಅವರು ತನ್ನ ಮತ ಚಲಾಯಿಸದೇ ಸರದಿ ಸಾಲಿನಲ್ಲಿ ನಿಂತಿದ್ದ ಶಿಕ್ಷಕ ಮತದಾರರ ಎದುರು ಅಡ್ಡಾಡುತ್ತಿದ್ದರು. ಮಾಧ್ಯಮ ಪ್ರತಿನಿಧಿಗಳನ್ನು ಕಂಡು ಸ್ಥಳದಿಂದ ತೆರಳಿದರು.
ಪರಿಷತ್​ ಚುನಾವಣೆ: 4 ಕ್ಷೇತ್ರ ಇದುವರೆಗೆ ಚಲಾವಣೆಯಾದ ಮತಗಳ ಶೇಖಡವಾರು ಪ್ರಮಾಣ ಇಲ್ಲಿದೆ

ಬದುಕಿರುವಾಗಲೇ ಗುಬ್ಬಿ ಶಾಸಕ ಶ್ರೀನಿವಾಸ್​ರ ತಿಥಿ ಕಾರ್ಡ್​ ತಯಾರಿಸಿ ವಿಕೃತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 6 =
Remember me
