ಉಡುಪಿ:ಚುಡಾಯಿಸುತ್ತ ವಿಕೃತವಾಗಿ ವರ್ತಿಸಿದ ವ್ಯಕ್ತಿಗೆ ಕಾಲೇಜು ವಿದ್ಯಾರ್ಥಿನಿ ಚಪ್ಪಲಿಯಲ್ಲಿ ಬಾರಿಸಿದ್ದಾಳೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಇಂಥದ್ದೊಂದು ಪ್ರಕರಣ ನಡೆದಿದ್ದು, ಆರೋಪಿಯನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಾರ್ಕೂರು ಮೂಲದ ನಜೀರ್ (35) ಎಂಬಾತ ಆರೋಪಿ. ಕುಂದಾಪುರದ ವಕ್ವಾಡಿ ರಸ್ತೆಯಲ್ಲಿ ಈ ಪ್ರಕರಣ ನಡೆದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್​ನಿಂದ ಕಾಲೇಜಿಗೆ ತೆರಳುತ್ತಿದ್ದಾಗ ಈತ ವಿಕೃತವಾಗಿ ವರ್ತಿಸಿ, ಕಿರುಕುಳ ನೀಡಿದ್ದಾನೆ.
ಹಿಂದಿನಿಂದ ಬಂದು ಕಿರುಕುಳ ನೀಡಿದ ಈತನಿಗೆ ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ, ಬಳಿಕ ಸಹಾಯಕ್ಕಾಗಿ ಕೂಗಿಕೊಂಡಿದ್ದಾಳೆ. ಆಗ ಸ್ಥಳೀಯರು ಜಮಾಯಿಸಿದ್ದು, ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭ್ರಷ್ಟರಿಗೆ ‘ಕರೊನಾ ಶಾಕ್’?: ಶೀಘ್ರವೇ ಕೋವಿಡ್​ ಅವಧಿಯ ಟೆಂಡರ್​ಗಳ ಮರು ಪರಿಶೀಲನೆ

ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 1 =
Remember me
