ಬೆಂಗಳೂರು:ಕನ್ನಡ ಚಿತ್ರರಂಗದ ಹಾಸ್ಯನಟ ಚಿಕ್ಕಣ್ಣ ಅವರು ಕ್ಷೇಮವಾಗಿದ್ದಾರೆ. ಈ ಬಗ್ಗೆ ಸ್ವತಃ ಚಿಕ್ಕಣ್ಣ ಅವರೇ ಸಿನಿಮಾ ಚಿತ್ರೀಕರಣ ಸ್ಥಳದಿಂದಲೇ ವಿಡಿಯೋ ಮೂಲಕ ಸಂದೇಶ ರವಾನಿಸಿದ್ದಾರೆ.
‘ಕಾಮಿಡಿ ಕಿಂಗ್ ಚಿಕ್ಕಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಆಸ್ಪತ್ರೆ ದಾಖಲಿಸಲಾಗಿದೆ’ ಎಂಬ ಸುಳ್ಳು ಸುದ್ದಿಯನ್ನು ಯಾರೋ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದರು. ಈ ಸುದ್ದಿ ಕೇಳಿ ಚಿಕ್ಕಣ್ಣರ ಅಭಿಮಾನಿಗಳ ಮನದಲ್ಲಿ ಆತಂಕ ಮೂಡಿತ್ತು.

ಇದನ್ನು ಅಲ್ಲಗಳೆದ ಚಿಕ್ಕಣ್ಣ, ‘ನನಗೆ ಏನು ಆಗಿಲ್ಲ… ಆರೋಗ್ಯ ಸರಿಯಾಗಿದೆ. ಸದ್ಯ ‘ಉಪಾಧ್ಯಕ್ಷ’ ಸಿನಿಮಾ ಶೂಟಿಂಗ್​ನಲ್ಲಿ ಇದ್ದೇನೆ. ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಥ್ಯಾಂಕ್ಸ್​ ಕಣ್ರಪ್ಪ ನಿಮಗೆ’ ಎಂದು ಹಾಸ್ಯಮಯವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಚಿಕ್ಕಣ್ಣರ ಮಾತು ಕೇಳಿದ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಡಿಕೆಶಿ ಬುಡ ಅಲ್ಲಾಡಿಸಲು ತ್ರಿಶೂಲವ್ಯೂಹ! ‘ವಿಶ್ವನಾಥ್’ ಅಸ್ತ್ರ ಬಳಕೆಗೆ ಅಶ್ವಥ್ ನಾರಾಯಣ, ಸಿಪಿವೈ, ಜಾರಕಿಹೊಳಿ ರಣತಂತ್ರ

ಪರಸ್ತ್ರೀಯರ ಜತೆ ಶಿಕ್ಷಕನ ಕಾಮದಾಟದ ವಿಡಿಯೋ ವೈರಲ್​! ಆಟ-ಪಾಠದ ನೆಪದಲ್ಲಿ ಮಕ್ಕಳನ್ನೂ ಬಿಟ್ಟಿಲ್ಲ

ಶಾಲಾ ಬಸ್​ಗೆ ದ್ವಿಚಕ್ರ ವಾಹನ ಡಿಕ್ಕಿ: ಸ್ಥಳದಲ್ಲೇ ಶಿಕ್ಷಕ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
