ಹಾವೇರಿ:ಯುದ್ಧಪೀಡಿತ ಯೂಕ್ರೇನ್​ನಲ್ಲಿ ರಷ್ಯಾ ಪಡೆ ನಡೆಸಿದ ಶೆಲ್​ ದಾಳಿಯಲ್ಲಿ ಮೃತಪಟ್ಟ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್​ ಗ್ಯಾನಗೌಡರ ಅವರ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ನವೀನ್ ಭಾವಚಿತ್ರಕ್ಕೆ ಹೂ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ, ಮೃತನ ತಂದೆ ಶೇಖರಗೌಡ, ತಾಯಿ ವಿಜಯಲಕ್ಷ್ಮೀ ಹಾಗೂ ಸಹೋದರನಿಗೆ ಸಾಂತ್ವನ ಹೇಳಿದರು. ರಾಜ್ಯ ಸರ್ಕಾರದಿಂದ 25 ಲಕ್ಷ ರೂಪಾಯಿ ಪರಿಹಾರ ವಿತರಿಸಿ ಧೈರ್ಯ ತುಂಬಿದರು.
ನವೀನನ ಮೃತದೇಹವನ್ನು ತರಿಸಿಕೊಡಿ ಎಂದು ಸಿಎಂಗೆ ಪಾಲಕರು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ನವೀನನ ಮೃತದೇಹ ತರಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಇನ್ನು 2 ತಿಂಗಳು ಕಳೆದಿದ್ರೆ ಡಾಕ್ಟರ್ ಆಗಿ ತಾಯ್ನಾಡಿಗೆ ಬರ್ತಿದ್ದೆ.. ಭಾರತೀಯ ರಾಯಭಾರ ಕಚೇರಿಯವರೇ ಓಡಿ ಹೋಗಿದ್ದಾರೆ…

ದಕ್ಷಿಣ ಕನ್ನಡ ಎಸ್​ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎಎಸ್​ಐ ಕುಸಿದು ಬಿದ್ದು ಸಾವು

ಗುಂಡ್ಲುಪೇಟೆಯಲ್ಲಿ ಬಂಡೆ ಕುಸಿತ, ಬೆಚ್ಚಿದ ಜೂಜುಕೋರರು! ಇಸ್ಪೀಟ್ ಅಡ್ಡೆ ಸ್ಥಳದಿಂದ ಮಾಡಿದ ವಿಡಿಯೋ ವೈರಲ್

ಮಳವಳ್ಳಿಯ ಶನೈಶ್ಚರಸ್ವಾಮಿ ದೇವಸ್ಥಾನದಲ್ಲಿ 8 ತಿಂಗಳ ಗರ್ಭಿಣಿ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − one =
Remember me
