ಬೆಂಗಳೂರು:‘ಆ ದಿನಗಳು’ ನಟ ಚೇತನ್​ ವಿರುದ್ಧ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನೇತೃತ್ವದ ತಂಡ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಬ್ರಾಹ್ಮಣರ ಬಗ್ಗೆ ನಟ ಚೇತನ್​ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಬ್ರಾಹ್ಮಣಿಕೆ ಹಾಗೂ ಬ್ರಾಹ್ಮಣತ್ವ ಕುರಿತು ಭಯೋತ್ಪಾದಕರ ರೀತಿಯಲ್ಲಿ ಮಾತನಾಡಿದ್ದಾರೆ. ಇವರ ಹೇಳಿಕೆಯಿಂದ ಬ್ರಾಹ್ಮಣ ಸಮುದಾಯಕ್ಕೆ ತುಂಬಾ ನೋವಾಗಿದೆ. ಹಾಗಾಗಿ ಈ ಕೂಡಲೇ ಚೇತನ್​ ಅವರು ಬ್ರಾಹ್ಮಣ ಸಮುದಾಯದ ಬಳಿ ಬೇಷರತ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಮತ್ತೊಮ್ಮೆ ಸಮುದಾಯದ ವಿರುದ್ಧ ಮಾತನಾಡಬಾರದು ಎಂದು ತಾಕೀತು ಮಾಡಿದ್ದಾರೆ.
ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 20 =
Remember me
