ಬೆಂಗಳೂರು:ದೀಪಾಂಜಲಿ ನಗರದ ಕಿಮ್ಕೊ ಜಂಕ್ಷನ್ ಬಳಿ ಶಿಥಿಲಾವಸ್ಥೆಯ ಕಾಂಪೌಂಡ್ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಬಾಲಾ ಮತ್ತು ರಾಜಮಣಿ ಮೃತ ದುರ್ದೈವಿಗಳು. ಅಗ್ರೋ ಮೋರ್ ಲಿಮಿಟೆಡ್ ಕಂಪನಿಗೆ ಸೇರಿದ ಹಳೆಯ ಕಾಂಪೌಂಡ್ ಸೋಮವಾರ ಮಧ್ಯಾಹ್ನ ಕುಸಿದ್ದು, ಈ ಭಾಗದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಗೋಡೆ ಕೆಳಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬ್ಯಾಟರಾಯನಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇವರು ನಮ್ಮ ಪಕ್ಷದ ಕಾರ್ಯಕರ್ತ, ಇವರ ಕಾರನ್ನು ಹಿಡಿದು ತೊಂದರೆ ಕೊಡಬಾರದು: ಬಿಜೆಪಿ MLA ಶಿಫಾರಸು

ದಾಂಡೇಲಿಯಲ್ಲಿ ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ: ಒಂದೇ ದಿನ 2 ಬಾರಿ ಬಲತ್ಕಾರ

ಚಂದ್ರಶೇಖರ ಗುರೂಜಿ ಹತ್ಯೆಯಾದ ಹೋಟೆಲ್​ನಲ್ಲಿ ಹೋಮ-ಹವನ! ದೇವರ ಮೊರೆ ಹೋದ ಸಿಬ್ಬಂದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
