ಬೆಂಗಳೂರು:ಕೆನರಾ ಬ್ಯಾಂಕ್​ ಮಾಹಿತಿ ತಂತ್ರಾಜ್ಞಾನ ತರಬೇತಿ ಸಂಸ್ಥೆಯು ನಿರುದ್ಯೋಗಿ ಯುವಕ- ಯುವತಿಯರಿಗೆ ಕಂಪ್ಯೂಟರ್​ ಹಾಗೂ ಹಾರ್ಡ್​ವೇರ್​ ಮತ್ತು ನೆಟ್​ವರ್ಕ್​ ಅಡ್ಮಿನಿಸ್ಟ್ರೇಷನ್​ನಲ್ಲಿ 3 ತಿಂಗಳ ಉಚಿತ ತರಬೇತಿ ನೀಡುತ್ತಿದೆ.
ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಉತ್ತೀರ್ಣರಾಗಿರಬೇಕು. ಪಿಯುಸಿ, ಪದವಿ, ಡಿಪ್ಲೊಮಾ ಹೊಂದಿದವರಿಗೆ ಆದ್ಯತೆ. 18ರಿಂದ 27 ವರ್ಷದೊಳಗಿನರು ಹಾಗೂ ಪರಿಶಿಷ್ಟ ಜಾತಿ/ ವರ್ಗದದಲ್ಲಿ 30 ವರ್ಷದವರೆಗಿನವರು ತರಬೇತಿ ಪಡೆಯಲು ಅರ್ಹರು. ಬೆಂಗಳೂರಿನ ಮಲ್ಲೆಶ್ವರದಲ್ಲಿರುವ ಕೆನರಾ ಬ್ಯಾಂಕ್​ ಮಾಹಿತಿ ತಂತ್ರಾಜ್ಞಾನ ತರಬೇತಿ ಸಂಸ್ಥೆಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಪ್ರತಿದಿನ ಬೆಳಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನಗಳು ನಡೆಯಲಿವೆ. ವಿಳಾಸ: ಕೆನರಾ ಬ್ಯಾಂಕ್​ ಮಾಹಿತಿ ತಂತ್ರಾಜ್ಞಾನ ತರಬೇತಿ ಸಂಸ್ಥೆ, ಚಿತ್ರಾಪುರ ಭವನ, ಮಲ್ಲೆಶ್ವರ, ಬೆಂಗಳೂರು. ದೂ: 2344 0036, 2346 3580, 94485 38107ಗೆ ಕರೆ ಮಾಡಿ.
ಮಂಡ್ಯದ ಮುಸ್ಕಾನ್​ಗೆ ಅಲ್​ಖೈದಾ ಮುಖ್ಯಸ್ಥನಿಂದ ಶಹಬ್ಬಾಸ್​ಗಿರಿ! ಆಕೆ ಹೆಸರಲ್ಲಿ ಕವನ ಬರೆದು ವಿಡಿಯೋ ಬಿಡುಗಡೆ

ಕೆಲವೇ ದಿನದಲ್ಲಿ ಹಸಮಣೆ ಏರಬೇಕಿದ್ದ ಪೊಲೀಸ್​ ಪೇದೆ ದುರಂತ ಸಾವು! ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ?

ಚಂದ್ರು ಕೊಲೆ ಕೇಸ್​: ಪೊಲೀಸರು ಮತ್ತು ಅರಗ ಜ್ಞಾನೇಂದ್ರ- ಸಿ.ಟಿ.ರವಿ ಹೇಳಿಕೆ… ಒಂದಕ್ಕೊಂದು ಸಂಬಂಧವೇ ಇಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − three =
Remember me
