ಬಳ್ಳಾರಿ:ಇಲ್ಲಿಯ ಮಹಾನಗರ ಪಾಲಿಕೆಯ ಮೇಯರ್​ ಹಾಗೂ ಉಪಮೇಯರ್​ ಚುನಾವಣೆಯಲ್ಲಿ ಕೊನೆಗೂ ಕಾಂಗ್ರೆಸ್​ ಗೆದ್ದು ಬೀಗಿದೆ. ಬಹುಮತವಿಲ್ಲದಿದ್ದರೂ ಸ್ಪರ್ಧೆ ಮಾಡಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ.
ಮೇಯರ್​ ಆಗಿ ಮೊದಪಲ್ಲಿ ರಾಜೇಶ್ವರಿ, ಉಪಮೇಯರ್​ ಆಗಿ ಮಾಲನ್​ ಬಿ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರ ಆಪ್ತರೊಬ್ಬರು ಆಪರೇಷನ್​ ಕಮಲದಲ್ಲಿ ಭಾಗಿಯಾಗಿದ್ದು, ಸದಸ್ಯರಿಗೆ ಹಣದ ಆಫರ್​ ನೀಡಿದ್ದರು ಎಂಬ ಮಾಹಿತಿ ಬಹಿರಂಗ ಆಗುತ್ತಿದ್ದಂತೆ ತಮ್ಮ ಸದಸ್ಯರನ್ನು ಹಿಡಿದುಕೊಳ್ಳಲು ಕಾಂಗ್ರೆಸ್​ ಹರಸಾಹಸ ಪಟ್ಟಿತ್ತು.
ಕಾಂಗ್ರೆಸ್​ ನಾಯಕರು ಸದಸ್ಯರನ್ನು ಬೆಂಗಳೂರಿನ ಐಷಾರಾಮಿ ರೆಸಾರ್ಟ್​ನಲ್ಲಿ ಇರಿಸಿ ಹದ್ದಿನ ಕಣ್ಣಿಟ್ಟಿದ್ದರು. ಶನಿವಾರ ನಡೆದ ಚುನಾವಣೆಯಲ್ಲಿ ಅಂತಿಮ ಹಂತದವರೆಗೆ ಬಿಜೆಪಿ ನಡೆಸಿದ ತಂತ್ರ ಫಲಿಸಲಿಲ್ಲ. ಕೊನೆಗೆ ನಿರೀಕ್ಷೆಯಂತೆ ಪಾಲಿಕೆ ಗಾದಿ ಕಾಂಗ್ರೆಸ್ ಪಾಲಾಯಿತು.
ಪಾವಗಡದಲ್ಲಿ ಭೀಕರ ಅಪಘಾತ: 5ಕ್ಕೇರಿದ ಸಾವಿನ ಸಂಖ್ಯೆ, ಮೃತರೆಲ್ಲರೂ ಶಾಲಾ-ಕಾಲೇಜು ವಿದ್ಯಾರ್ಥಿಗಳು

ಪೇದೆ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್: ಇಬ್ಬರು ಪತ್ರಕರ್ತರು, ASI ವಿರುದ್ಧ ಎಫ್​ಐಆರ್​! ಡೆತ್​ನೋಟಲ್ಲಿದೆ ಸ್ಫೋಟಕ ರಹಸ್ಯ

ಅಪ್ಪು ನೆನಪಲ್ಲಿ ಮತ್ತೆ ಒಳ್ಳೆಯ ಕೆಲಸ ಮಾಡಿದ ಕಾಲಿವುಡ್ ಸೂಪರ್ ಸ್ಟಾರ್ ವಿಶಾಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + four =
Remember me
