ಹುಬ್ಬಳ್ಳಿ:ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಹುಬ್ಬಳ್ಳಿಯ ಗೋಕುಲ ಗಾರ್ಡನ್​ನಲ್ಲಿ ಶುಕ್ರವಾರ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಧು ಬಂಗಾರಪ್ಪಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದ ತಂಡ ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡಿರು. ಮಧು ಬಂಗಾರಪ್ಪ ಜತೆ ಜೆಡಿಎಸ್​ನ ಹಲವು ಮುಖಂಡರು ಕೈ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಮ್ ಅಹ್ಮದ್, ಈಶ್ವರ್ ಖಂಡ್ರೆ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಲೋಕಸಭಾ ಚುನಾವಣಾ ಸೋಲಿನ ಬಳಿಕ ಜೆಡಿಎಸ್​ ಚಟುವಟಿಕೆಯಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳದ ಮಧು ಬಂಗಾರಪ್ಪ, ಕಾರ್ಯಕರ್ತರ ವಿಶ್ವಾಸವನ್ನು ಜೆಡಿಎಸ್ ಕಳೆದುಕೊಂಡಿದೆ ಎಂದು ಕಳೆದ ವರ್ಷ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಇದೀಗ ಜೆಡಿಎಸ್​ ತೊರೆದು ಕಾಂಗ್ರೆಸ್​ ಮನೆಗೆ ಕಾಲಿಟ್ಟಿದ್ದಾರೆ.
ಜೆಡಿಎಸ್​ ಪರ ಅನಂತಕುಮಾರ್ ಪುತ್ರಿ ಬ್ಯಾಟಿಂಗ್​: ರಾಜ್ಯ ರಾಜಕೀಯದಲ್ಲಿ ಸಂಚಲನ

ನಾವು ಸನ್ಯಾಸಿಗಳಲ್ಲ… ಬೊಮ್ಮಾಯಿ ಆಯ್ಕೆ ಶ್ರೀಕೃಷ್ಣನ ತಂತ್ರಗಾರಿಕೆ: ಈಶ್ವರಪ್ಪ

ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
