ಬೆಂಗಳೂರು:ಒಂದು ಕುಟುಂಬಕ್ಕೆ ಒಂದೇ ಟಿಕೆಟ್​, 50 ವರ್ಷದೊಳಗಿನವರಿಗೆ ಮುಂದಾಳತ್ವ, ಒಬ್ಬರಿಗೆ ಒಂದೇ ಹುದ್ದೆಯಂತಹ ಪ್ರಮುಖ ತೀರ್ಮಾನ ಕೈಗೊಂಡ ಉದಯಪುರ ಎಐಸಿಸಿ ಚಿಂತನಾ ಶಿಬಿರದ ರ್ನಿಣಯವನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಕಾಂಗ್ರೆಸ್​ನ ನವ ಸಂಕಲ್ಪ ಶಿಬಿರ ಗುರುವಾರ ಆರಂಭಗೊಂಡಿದೆ. ದೇವನಹಳ್ಳಿಯ ರೆಸಾರ್ಟ್​ನಲ್ಲಿ ನಡೆಯುತ್ತಿರುವ ಈ ಶಿಬಿರ ಶುಕ್ರವಾರವೂ ನಡೆಯಲಿದೆ. ಮೊದಲ ದಿನದ ಸಭೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲ ಅವರು ಹೈಕಮಾಂಡ್​ನ ಮಹತ್ವದ ಸಂದೇಶವನ್ನ ಸಭೆಗೆ ರವಾನಿಸಿದರು.


ಹೆತ್ತ ತಾಯಿಯ ಜುಟ್ಟು ಹಿಡಿದು ಕೊಟ್ಟು ಬಿಡುತ್ತೇವೆ… ಪಠ್ಯ ವಾಪಸ್​ ಅಭಿಯಾನಕ್ಕೆ ಟಾಂಗ್​ ಕೊಟ್ಟ ಎಸ್.ಎಲ್.ಭೈರಪ್ಪ

ಬೆಂಗಳೂರಲ್ಲಿ ಬಿಕಾಂ ವಿದ್ಯಾರ್ಥಿ ಆತ್ಮಹತ್ಯೆ: ಸಾವಿಗೂ ಮುನ್ನ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ Sorry… ಎಂದು ಬರೆದಿದ್ದೇಕೆ?

Sign in to your account
Please enter an answer in digits:three × four =
Remember me
