ಬೆಂಗಳೂರು:ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್​ ಶಾಸಕರು ಮಂಗಳವಾರ ರಾಜಭವನದವರೆಗೆ ಪಾದಯಾತ್ರೆ ನಡೆಸಿದರು.
ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲು ಕಾಂಗ್ರೆಸ್ ಶಾಸಕರು ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿದರು.
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಯು.ಟಿ. ಖಾದರ್, ಡಾ.ಜಿ. ಪರಮೇಶ್ವರ, ಎಚ್.ಕೆ. ಪಾಟೀಲ, ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ, ಸಲೀಂ ಅಹಮದ್ ಅವರು ರಾಜಭವನದವರೆಗೆ ಪಾದಯಾತ್ರೆ ನಡೆಸಿದರು.
https://www.vijayavani.net/a-radio-jocky-rj-rachana-is-no-more/
‘ಶಿವಮೊಗ್ಗದ ಹರ್ಷ ಮೇಲೆ ಕೊತ್ತಂಬರಿ ಸೊಪ್ಪು ತರಲು ಹೋದ… ಹುಡುಗಿ ಜತೆ ಹೋದ… ಕೇಸ್ ಇಲ್ಲ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 6 =
Remember me
