ಬೆಂಗಳೂರು:ರಾಷ್ಟ್ರಧ್ವಜ ಕುರಿತು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್​.ಈಶ್ವರಪ್ಪ ಅವರನ್ನ ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್​ ಶಾಸಕರು ವಿಧಾನಸೌಧದಲ್ಲಿ ಗುರುವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಗುರುವಾರ ರಾತ್ರಿ ವಿಧಾನಸಭೆಗೆ ಹಾಸಿಗೆಗಳನ್ನು ತರಿಸಿಕೊಂಡ ಕಾಂಗ್ರೆಸ್​ ನಾಯಕರು ಅಲ್ಲೇ ಮಲಗಿ ಅಹೋರಾತ್ರಿ ಧರಣಿ ನಡೆಸಿದರು. ಶುಕ್ರವಾರ ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕರು ವಿಧಾನಸೌಧದ ಆವರಣದಲ್ಲಿ ವಾಕಿಂಗ್ ಮಾಡಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕುಳಿತು ದಿನಪತ್ರಿಕೆಗಳನ್ನು ದಿನಪತ್ರಿಕೆಗಳನ್ನು ಓದಿದರು.

ಈಶ್ವರಪ್ಪರ ರಾಜೀನಾಮೆಯನ್ನ ನಾವು ಕೇಳ್ತಿಲ್ಲ. ರಾಷ್ಟ್ರದ್ರೋಹದ ಹೇಳಿಕೆ ನೀಡಿದ ಈಶ್ವರಪ್ಪರನ್ನು ಸಿಎಂ ಬೊಮ್ಮಾಯಿ ಅಥವಾ ಸ್ಪೀಕರ್ ಅವರೇ ವಜಾ ಮಾಡಬೇಕು. ಅಲ್ಲಿಯವರೆಗೂ ಹೋರಾಟ ನಿಲ್ಲಲ್ಲ ಎಂದು ಕಾಂಗ್ರೆಸ್​ ಎಚ್ಚರಿಸಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − fifteen =
Remember me
