ಚಾಮರಾಜನಗರ:ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಮಾಜಿ‌ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಟಗರಿನ ತಲೆ ಮೇಲೆ ನೇತುಹಾಕಿದ್ದ “ಸಿದ್ದಣ್ಣ ಬಿಜೆಪಿಗೆ ಗುದ್ದಣ್ಣ” ಎಂಬ ಬರಹ ಗಮನ ಸೆಳೆಯಿತು.
ಕೊಳ್ಳೇಗಾಲ ತಾಲೂಕಿನ ಅಣಗಳ್ಳಿ ಬಸವರಾಜು ಅವರು ಸ್ವಗ್ರಾಮದಿಂದ ಟಗರು ತಂದು ಅದರ ತಲೆ ಮೇಲೆ “ಸಿದ್ದಣ್ಣ ಬಿಜೆಪಿಗೆ ಗುದ್ದಣ್ಣ” ಅಂತ ಬರೆದ ನಾಮಫಲಕ ಕಟ್ಟಿ ಸಿದ್ದರಾಮಯ್ಯ ಸಾಗಿ ಬರುತ್ತಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಟಗರನ್ನು ಕರೆತಂದರು.
ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ ಮಾಡಿಕೊಂಡಿದ್ದ ಉಡುಪಿಯ ಲಾಡ್ಜ್​ನಲ್ಲಿ ಮತ್ತೊಬ್ಬ ನೇಣಿಗೆ ಶರಣು!

80 ಲಕ್ಷ ರೂ.ಗೆ PSI ಹುದ್ದೆ ಡೀಲ್​! ಅಕ್ರಮಕ್ಕೆ ದಾರಿ ತೋರಿಸಿದ ಗೆಳೆಯನಿಂದಲೇ ಸ್ಫೋಟಕ ರಹಸ್ಯ ಬಯಲು

ಫ್ರೆಂಡ್ಸ್ ಜತೆ ಲೈಂಗಿಕವಾಗಿ ಸಹಕರಿಸು… ಮೊದಲ ಪತಿಗೆ ಡಿವೋರ್ಸ್​ ಕೊಟ್ಟು ಮತ್ತೊಬ್ಬನ ಮದ್ವೆ ಆದಾಕೆ ಬಾಳಲ್ಲಿ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − three =
Remember me
