ಬೆಂಗಳೂರು:ವಿಧಾನಸೌಧ ಬಳಿಯಿರುವ ಗಾಂಧೀಜಿ ಪುತ್ಥಳಿ ಮುಂದೆ ಕಾಂಗ್ರೆಸ್ ನಾಯಕರು ಧರಣಿ ನಡೆಸುತ್ತಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಿರಿಯ ನಾಯಕರಾದ ರಮೇಶ್ ಕುಮಾರ್‌, ಎಚ್.ಕೆ.ಪಾಟೀಲ್, ಜಾರ್ಜ್, ಎಸ್.ಆರ್.ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತಿತರ ಮುಖಂಡರು ಭಾಗಿಯಾಗಿದ್ದಾರೆ.
ಫೋನ್ ಕದ್ದಾಲಿಕೆ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ, ತನಿಖೆಗೆ ಆಗ್ರಹಿಸಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ರಾಜಭವನ ಮುತ್ತಿಗೆ ಹಾಕಲು ಯೋಜನೆ ಹಾಕಿಕೊಂಡಿತ್ತು. ಆದರೆ, ಪೊಲೀಸರಿಂದ ಅನುಮತಿ ಸಿಗದ ಕಾರಣಕ್ಕೆ ವಿಧಾನಸೌಧದ ಗಾಂಧೀಜಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಹೋರಾಟಗಳನ್ನು ಕೈಗೊಳ್ಳಬೇಕೆಂದು ಪಕ್ಷದ ರಾಷ್ಟ್ರೀಯ ನಾಯಕರು ನೀಡಿದ ಸೂಚನೆಯಂತೆ ಎಂದಿದ್ದಾರೆ ಇಂದು ಬೃಹತ್ ಹೋರಾಟ ನಡೆಯುತ್ತಿದೆ.
ಕೊನೆಗೂ ಮೌನ ಮುರಿದ ಸಿಎಂ! ಹೈಕಮಾಂಡ್​ ನಿರ್ಧಾರಕ್ಕೆ ತಲೆ ಬಾಗುವೆ…

ಇದೆಂಥಾ ದುರ್ಬುದ್ಧಿ… ಆಂಬುಲೆನ್ಸ್​ಗೆ ದಾರಿ ಬಿಡದೆ ತೊಂದರೆ ಕೊಟ್ಟ

ಸಕಲೇಶಪುರದ ದೋಣಿಗಾಲ್ ಬಳಿ ರಸ್ತೆ ಕುಸಿತ! ಶಿರಾಡಿ ರಸ್ತೆ ಬಂದ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
