ಬೆಂಗಳೂರು:ವಿಧಾನ ಪರಿಷತ್​ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಸಚಿವ ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಗುರುವಾರ ಅಹೋರಾತ್ರಿ ಧರಣಿ ನಡೆಸಿದ ಕಾಂಗ್ರೆಸ್​ ಶಾಸಕರು, ಶುಕ್ರವಾರ ಬೆಳಗ್ಗೆಯೂ ಪ್ರತಿಭಟನೆ ಮುಂದುವರಿಸಿದರು. ಸದನದ ಮುಂಭಾಗವೇ ಕಾಂಗ್ರೆಸ್​ ಧರಣಿ, ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ವಾಕ್ಸಮರ ತೀವ್ರಗೊಂಡ ಹಿನ್ನೆಲೆ ಸಭಾಪತಿ ಹೊರಟ್ಟಿ ಅವರು ಪರಿಷತ್​ ಕಲಾಪವನ್ನು ಮುಂದೂಡಿದರು.
ಶುಕ್ರವಾರ ಬೆಳಗ್ಗೆ ಆರಂಭದಲ್ಲಿ 10 ನಿಮಿಷ ಕಾಲ ಕಲಾಪವನ್ನು ಮುಂದೂಡಲಾಗಿತ್ತಾದರೂ ಗದ್ದಲ ನಿಲ್ಲಲಿಲ್ಲ. ಈ ನಡುವೆ ಪ್ರಶ್ನೋತ್ತರ ಕಲಾಪ ಆರಂಭವಾದರೂ ಪ್ರತಿಭಟನೆ ಮುಂದುವರಿಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಸೋಮವಾರಕ್ಕೆ ಕಲಾಪ ಮುಂದೂಡಲಾಗಿದೆ.
ಥೂ ಇದೆಂಥಾ ಅಸಹ್ಯ? ಅಣ್ಣ-ತಂಗಿ ನಡುವೆಯೇ ಅಕ್ರಮ ಸಂಬಂಧ, ಅಡ್ಡಿಬಂದ ತಾಯಿಯನ್ನೇ ಕೊಂದ ಕಾಮುಕರು!

ತುಮಕೂರಲ್ಲಿ ಹಿಜಾಬ್​ ವಿವಾದ: ಕೆಲಸಕ್ಕೆ ರಾಜೀನಾಮೆ ಕೊಟ್ಟ ಉಪನ್ಯಾಸಕಿ

ತಣ್ಣಗಾಗದ ಹಿಜಾಬ್ ವಿವಾದ: ಶಾಲೆಯಲ್ಲಿ ಸರಸ್ವತಿ ಫೋಟೋ ಬೇಡ ಎಂದ ಮುಸ್ಲಿಂ ವಿದ್ಯಾರ್ಥಿನಿಯ ತಾಯಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:11 − eight =
Remember me
