ತುಮಕೂರು:ಕಾಂಗ್ರೆಸ್​ನ ಹಿರಿಯ ನಾಯಕ ಟಿ.ಬಿ.ಜಯಚಂದ್ರ ಅವರಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್​ ಸಿಗಲ್ವಾ? ಇಂತಹದ್ದೊಂದು ಪ್ರಶ್ನೆಯನ್ನು ಹುಟ್ಟುಹಾಕಿಸಿದೆ ಮಾಜಿ ಸಿಎಂ ಸಿದ್ದರಾಮಯ್ಯರ ಹೇಳಿಕೆ
ಟಿ.ಬಿ.ಜಯಚಂದ್ರಗೆ ಟಿಕೆಟ್ ನೀಡೊದು, ಬಿಡೋದು ಹೈಕಮಾಂಡ್​ನ ತೀರ್ಮಾನಕ್ಕೆ ಬಿಟ್ಟದ್ದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದು ರಾಜಕೀಯ ವಲಯದಲ್ಲಿ ತರೇಹವಾರಿ ಚರ್ಚೆಗೆ ನಾಂದಿಯಾಗಿದೆ.
ಶಿರಾದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ಶಿರಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿಚಾರದ ಕುರಿತು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆದ ಕಾಡುಗೊಲ್ಲ ಸಮುದಾಯದ ಡಾ.ಸಾಸಲು ಸತೀಶ್ ಕೂಡ ಕ್ಷೇತ್ರದಲ್ಲಿ ಅಹಿಂದ ಹೆಸರಿನಲ್ಲಿ ಓಡಾಟ ಆರಂಭಿಸಿದ್ದು, ಸಿದ್ದರಾಮಯ್ಯ ಯಾರ ಪರ ಒಲವು ತೋರಲಿದ್ದಾರೆ ಎಂಬ ಕುತೂಹಲ ಮುಂದುವರಿದಿದೆ.
ಪುತ್ರನಿಗಾಗಿ ಕರ್ಮಭೂಮಿಯನ್ನೇ ಬಿಟ್ಟುಕೊಟ್ಟ ಯಡಿಯೂರಪ್ಪ! ಶಿಕಾರಿಪುರದಲ್ಲಿ ಬಿಎಸ್​ವೈ ಮಹತ್ವದ ಘೋಷಣೆ

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಅಡ್ಡ ಬಂದ ನಾಯಿ: ಬೈಕ್​ ಸವಾರರಿಬ್ಬರ ಸಾವು

ಬೆಂಗಳೂರಲ್ಲಿ ಬೈಕ್​ ಮೇಲೆ ಮರದ ದಿಮ್ಮಿ ಬಿದ್ದು ನವವಿವಾಹಿತ ಸಾವು! ಗರ್ಭಿಣಿ ಪತ್ನಿಯ ಗೋಳಾಟ ನೋಡಲಾಗ್ತಿಲ್ಲ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 − seven =
Remember me
