ರಾಯಚೂರು:ನಗರದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣದಲ್ಲಿ ಮತ್ತೊಬ್ಬರ ಜೀವ ಬಲಿಯಾಗಿದೆ. ಈವರೆಗೂ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆ.
13ನೇ ವಾರ್ಡ್​ನ ಯರಗೆರಾ ಕಾಲನಿ ನಿವಾಸಿ ಜನಕರಾಜ್(48) ಮೃತ ದುರ್ದೈವಿ. ಒಂದು ವಾರದದಿಂದ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜನಕರಾಜ್​ ಚಿಕಿತ್ಸೆ ಫಲಿಸದೆ ಶುಕ್ರವಾರ(ಜೂ.10) ಕೊನೆಯುಸಿರೆಳೆದರು. ರಾಂಪುರ ಜಲಾಶಯದಿಂದ ನಗರದ 14 ವಾರ್ಡ್​ಗಳಿಗೆ ನೀರನ್ನು ಶುದ್ಧೀಕರಿಸದೆ ಪೂರೈಕೆ ಮಾಡಿದ್ದು, ಮೇ 31ರಂದು ಈ ನೀರನ್ನು ಕುಡಿದ ನೂರಾರು ಮಂದಿ ಅಸ್ವಸ್ಥಗೊಂಡಿದ್ದರು. ಅಂದು ಇಂದಿರಾ ನಗರದ ಮಲ್ಲಮ್ಮ(40) ವಾಂತಿಯಿಂದ ಮೃತಪಟ್ಟಿದ್ದಳು. ಮಲ್ಲಮ್ಮ ಮೃತಪಟ್ಟ ಮೂರು ದಿನಕ್ಕೆ 7 ವಾರ್ಡ್​ನ ಅಬ್ದುಲ್ ಗಫೂರ್(37), ಅರಬ್ ಮೊಹಲ್ಲಾದ ಮಹ್ಮದ ನೂರ್(43), ಜೂ.8ರಂದು ಅಂದ್ರೂನ್ ಕಿಲ್ಲಾ ಅಬ್ದುಲ್ ಕರೀಂ ಕೊನೆಯುಸಿರೆಳೆದಿದ್ದರು. ಇದೀಗ ಜನಕರಾಜ್ ಕೂಡ ಅಸುನೀಗಿದ್ದಾರೆ.ಸರ್ಕಾರ, ಮೃತರ ಮೂರು ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ನಗರಸಭೆಯು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಿದೆ.
ಸತ್ತ ಗಂಡ ಹಾವಿನ ರೂಪದಲ್ಲಿ ಮನೆಗೆ ಬಂದನೇ..? ಬಾಗಲಕೋಟೆಯಲ್ಲಿ ಹಾವಿನ ಜತೆ 4 ದಿನ ವಾಸವಿದ್ದ ಅಜ್ಜಿ!

ಬಟ್ಟೆ ಸರಿಸಿ ತೊಡೆ ಸವರುತ್ತಿದ್ದ.. ತುಟಿಗೆ ಚುಂಬಿಸಿ ಪ್ಯಾಂಟ್​ ಬಿಚ್ಚಿದ್ದ… ಬೆಂಗ್ಳೂರಲ್ಲಿ ಬಾಲಿವುಡ್​ ನಟಿ ಅನುಭವಿಸಿದ ನೋವು ಅಷ್ಟಿಷ್ಟಲ್ಲ

ಜೆಡಿಎಸ್​ಗೆ ಶ್ರೀನಿವಾಸದ್ವಯರ ಸೆಡ್ಡು! ಕೋಲಾರ ಶಾಸಕನಿಂದ ಅಡ್ಡ ಮತದಾನ, ಮತಪೆಟ್ಟಿಗೆಗೆ ಖಾಲಿಪತ್ರ ಹಾಕಿದ ಗುಬ್ಬಿ ಶಾಸಕ

ಎಚ್​.ಡಿ.ರೇವಣ್ಣ ಮತ ಅಸಿಂಧು? ಮತದಾನದ ವೇಳೆ ಎಡವಿದ್ರಾ ಜೆಡಿಎಸ್​ ನಾಯಕ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 2 =
Remember me
