ಬೆಂಗಳೂರು:ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆ.ಎಸ್​. ಈಶ್ವರಪ್ಪ ಅವರನ್ನ ಬಂಧಿಸಬೇಕು ಎಂದು ಆಗ್ರಹಿಸಿ ಈಶ್ವರಪ್ಪರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್​ ಕಾರ್ಯಕರ್ತರು ಯೂತ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.
ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿಯ ಗಾಂಧಿಭವನ ರಸ್ತೆಯಲ್ಲಿರುವ ಈಶ್ವರಪ್ಪರ ಸರ್ಕಾರಿ ನಿವಾಸಕ್ಕೆ ಯುವ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದ ತಂಡ ಮುತ್ತಿಗೆ ಹಾಕಲು ಯತ್ನಿಸಿತು. ಈಶ್ವರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಮುತ್ತಿಗೆ ಹಾಕಲು ಯತ್ನಿಸಿದವರನ್ನು ಪೊಲೀಸ್ ಜೀಪಿನಲ್ಲಿ ತುಂಬಿಕೊಂಡು ಹೋದರು.
‘ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ಕಾರಣ. ಸಚಿವರಿಗೆ ಶಿಕ್ಷೆಯಾಗಬೇಕು, ನನ್ನೆಲ್ಲಾ ಆಸೆಗಳನ್ನ ಬದಿಗೊತ್ತಿ ಆತ್ಮಹತ್ಯೆಯ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ-ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕು’ ಎಂದು ಡೆತ್​ನೋಟ್​ ಬರೆದು ಸಂತೋಷ್​ ಪಾಟೀಲ್​ ಉಡುಪಿಯ ಶಾಂಭವಿ ಲಾಡ್ಜಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಮ್​ ಆದ್ಮಿ ಸೇರಿದ ಮಾಜಿ ಸಿಎಂ ಧರ್ಮಸಿಂಗ್​ ಮೊಮ್ಮಗಳು!

ಈಶ್ವರಪ್ಪ ವಿರುದ್ಧ ಕಮಿಷನ್​ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ! ಸಾವಿಗೂ ಮುನ್ನ ಡೆತ್​ನೋಟ್​ ರವಾನೆ

ತಿಂಗಳ ಹಿಂದಷ್ಟೇ ಜನಿಸಿದ್ದ ಮುದ್ದು ಮಗುವಿಗೆ ತಂದೆಯಾಗಿದ್ದ ಪೊಲೀಸ್​ ಪೇದೆ ಬಾಳಲ್ಲಿ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 11 =
Remember me
