ಬಾಗಲಕೋಟೆ:ಮಹಾಮಾರಿ ಕರೊನಾ ಮರಣಮೃದಂಗ ಬಾರಿಸುತ್ತಿದ್ದು, ಸಾವಿನ ಸರಣಿ ಮುಂದುವರಿದಿದೆ. ಕೋಟ್ಯಂತರ ಜನರ ಬದುಕನ್ನ ಮೂರಾಬಟ್ಟೆ ಮಾಡಿರುವ ಈ ಸೋಂಕು ಹಲವರನ್ನು ತಬ್ಬಲಿ ಮಾಡಿದೆ. ಇಡೀ ಕುಟುಂಬವನ್ನೂ ಬಲಿ ಪಡೆದಿದೆ. ಇದೀಗ ಕರೊನಾಗೆ ಒಂದೇ ಕುಟುಂಬದ ನಾಲ್ವರು ಬಲಿಯಾಗಿರುವ ಘಟನೆ ರಬಕವಿ-ಬನಹಟ್ಟಿಯಲ್ಲಿ ಸಂಭವಿಸಿದೆ.
ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದ ಬಾಳಪ್ಪ ಶಿರಹಟ್ಟಿ (89), ಸುಮಿತ್ರಾ ಭೂಪಾಲ ಶಿರಹಟ್ಟಿ(61), ಕಾಶವ್ವ ಶ್ರೀಪಾಲ ಪಡನಡಿ (42) ಮತ್ತು ಶೋಭಾ ಅಲ್ಲಪ್ಪ ಪಡನಡಿ ಮೃತ ದುರ್ದೈವಿಗಳು. ಇವರೆಲ್ಲರೂ ಒಂದೇ‌ ಕುಟುಂಬದವರಾಗಿದ್ದು, ಕಳೆದ 15 ದಿನದಲ್ಲಿ ಮೂರ್ನಾಲ್ಕು ದಿನದ ಅಂತರದಲ್ಲಿ ಒಟ್ಟು ನಾಲ್ವರ ಕರೊನಾಗೆ ಬಲಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮನೆಯಲ್ಲಿ ಸಂಭವಿಸಿದ ಸಾವಿನ ಸರಣಿಗೆ ಇಡೀ ಕುಟುಂಬ ಕಂಗೆಟ್ಟಿದ್ದು, ಶೋಕ ಸಾಗರದಲ್ಲಿ ಮುಳುಗಿದೆ.
ಪತ್ನಿಯ ಗೆಳತಿಯರು ಮನೆಗೆ ಬರುತ್ತಿದ್ದಂತೆ ಅವರ ಬಟ್ಟೆ ಬಿಚ್ಚುತ್ತಾನೆ ಗಂಡ! ಬೆಚ್ಚಿಬೀಳಿಸುತ್ತೆ ದಂಪತಿ ಕೃತ್ಯ

ಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್​ ಆಗ್ತೀರಿ

5 ದಿನದ ಬಾಣಂತಿ ಕರೊನಾಗೆ ಬಲಿ! ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ.. 3 ಮಕ್ಕಳನ್ನ ತಬ್ಬಲಿ ಮಾಡಿಬಿಟ್ಟೆಯಲ್ಲ…

ಹಿರಿಯ ನಟಿ ಕವಿತಾರ ಮಗ ಕರೊನಾಗೆ ಬಲಿ, ಪತಿಯ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 14 =
Remember me
