ಬಾಗಲಕೋಟೆ:ಮಹಾಮಾರಿ ಕರೊನಾ ಸೋಂಕಿಗೆ ಶಿಕ್ಷಕರು ಬಲಿಯಾಗುತ್ತಿರುವ ಸಾವಿನ ಸರಣಿ ಜಿಲ್ಲೆಯಲ್ಲಿ ಮುಂದುವರಿದಿದೆ. ಇಂದು ದೇವನಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ‌ಮುಖ್ಯ ಶಿಕ್ಷಕ‌‌‌ ಬಿ.ಎಚ್. ಬಾಲರೆಡ್ಡಿ(52) ಕರೊನಾದಿಂದ ಮೃತಪಟ್ಟಿದ್ದಾರೆ.
ಮೇ 1ರಿಂದ 10ರವರೆಗೆ ಈಗಾಗಲೇ 10 ಮಂದಿ ಶಿಕ್ಷಕರು ಜಿಲ್ಲೆಯಲ್ಲಿ ಕೋವಿಡ್​ ಬಲಿಯಾಗಿದ್ದಾರೆ. ಈ ಪೈಕಿ ಜಮಖಂಡಿ ತಾಲೂಕಿನಲ್ಲಿ ಮೂವರು, ಮುಧೋಳ ಮತ್ತು ಹುನಗುಂದ ತಾಲೂಕಿನಲ್ಲಿ ತಲಾ ಇಬ್ಬರು, ಬಾಗಲಕೋಟೆ, ಬೀಳಗಿ, ಬಾದಾಮಿ ತಾಲೂಕಿನಲ್ಲಿ ತಲಾ ಒಬ್ಬರು ಶಿಕ್ಷಕರು. ಇವರ ಜತೆಗೆ ಬಾಗಲಕೋಟೆ ತಾಲೂಕಿನಲ್ಲಿ ಒಬ್ಬರು ಬೋಧಕೇತರ ಸಿಬ್ಬಂದಿಯೊಬ್ಬರು ಕೋವಿಡ್​ಗೆ ಬಲಿಯಾಗಿದ್ದಾರೆ ಎಂದು ಬಾಗಲಕೋಟೆ ಡಿಡಿಪಿಐ ಶ್ರೀಶೈಲ ಬಿರಾದಾರ ಮಾಹಿತಿ ನೀಡಿದ್ದಾರೆ. ಮೇ 10ರ ನಂತರ ಈ ಐದು ದಿನಗಳಲ್ಲಿ ಮೃತಪಟ್ಟವರ ಮಾಹಿತಿ ಇನ್ನೂ ಸಂಗ್ರಹ ಆಗಿಲ್ಲ.
ಕರೊನಾ ಮೂರನೇ ಅಲೆಗೆ ಮಕ್ಕಳೇ ಟಾರ್ಗೆಟ್! ರಕ್ಷಣೆ ಹೇಗೆ? ಇಲ್ಲಿದೆ ತಜ್ಞ ವೈದ್ಯರು ಕೊಟ್ಟ ಮಹತ್ವದ ಸಲಹೆ

ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಮಹಿಳೆ ಮೃತಪಟ್ಟ ಸಿಟ್ಟಿಂದ ಹಾವು ಕೊಂದ ಕುಟುಂಬಸ್ಥರಿಗೆ ಶಾಕ್​! ತಾಯಿ ಸಾವಿಗೆ ಸೇಡು ತೀರಿಸಿಕೊಂಡ ಹಾವಿನ ಮರಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 10 =
Remember me
