ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡ ತುಮಕೂರು ಜಿಲ್ಲೆಯಲ್ಲಿ ಮಾಹಾಮಾರಿ ಕರೊನಾ ಸ್ಫೋಟಗೊಂಡಿದೆ. ಯುವಕ-ಯುವತಿಯರು-ಮಧ್ಯವಯಸ್ಕರೇ ಹೆಚ್ಚಿನ ಸಂಖ್ಯೆಯಲ್ಲಿ ಕರೊನಾಗೆ ಬಲಿಯಾಗುತ್ತಿದ್ದು, ಈ ಸಾವಿನ ಸರಣಿಗೆ ಸರ್ಕಾರಿ ಶಾಲೆ ಶಿಕ್ಷಕರೂ ಸೇರುತ್ತಿರುವುದು ದುರಂತ.
ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನಲ್ಲಿ ಸರ್ಕಾರಿ ಶಾಲೆಗಳ ಮೂವರು ಶಿಕ್ಷಕರು ಕರೊನಾದಿಂದ ಮೃತಪಟ್ಟಿದ್ದಾರೆ. ಒಂದೇ ದಿನ ಮೂವರು ಶಿಕ್ಷಕರು ಕೋವಿಡ್​ಗೆ ಬಲಿಯಾಗಿದ್ದಾರೆ. ಉಜ್ಜನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಶಿವರಾಮೇಗೌಡ, ಮಲ್ಲಿಪಾಳ್ಯದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಪರಮೇಶ್ವರ ಆಚಾರ್ ಮತ್ತು ತುರುಗುನೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಕೃಷ್ಣಪ್ಪ ಮೃತರು. ಮೂವರು ಶಿಕ್ಷಕರಿಗೂ ಕಳೆದ ವಾರ ಕರೊನಾ ಪಾಸಿಟಿವ್​ ದೃಢಪಟ್ಟಿತ್ತು.
ಬೆಳಗ್ಗೆ ಮಗ, ಸಂಜೆ ತಂದೆ, ಮರುದಿನ ಮಗಳು, ನಂತರ ಮತ್ತೊಬ್ಬ ಮಗಳ ಸಾವು… ಇನ್ನಿಬ್ಬರ ಸ್ಥಿತಿ ಚಿಂತಾಜನಕ

ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ

ಐಸಿಯು ಬೆಡ್​, ಆಮ್ಲಜನಕ, ರೆಮ್​ಡಿಸಿವಿರ್​ ಕೊಡಿಸುತ್ತೇನೆ… ಬೇಕಿದ್ದವರು ಸಂಪರ್ಕಿಸಿ ಎಂದವನ ಕಥೆ ಏನಾಯ್ತು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − five =
Remember me
