ಮಂಗಳೂರು:ಮಹಾಮಾರಿ ಕರೊನಾ ತಂದೊಡ್ಡುತ್ತಿರುವ ಸಾವು-ನೋವಿನ ಪ್ರಮಾಣ ಹೆಚ್ಚುತ್ತಲೇ ಇದೆ. ಕೋಟ್ಯಂತರ ಜನರ ಬದುಕನ್ನ ಮೂರಾಬಟ್ಟೆ ಮಾಡಿರುವ ಈ ಸೋಂಕು ಹಲವರನ್ನು ತಬ್ಬಲಿ ಮಾಡಿದೆ. ಇಡೀ ಕುಟುಂಬವನ್ನೂ ಬಲಿ ಪಡೆದಿದೆ. ಇದೀಗ ಕರೊನಾಗೆ ಒಂದೇ ಕುಟುಂಬದ ಮೂವರ ಪ್ರಾಣಹೋಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಾಂಧಿನಗರದಲ್ಲಿ ಸಂಭವಿಸಿದೆ.
ಪುರಲ್ಲ (92), ಇವರ ಮಗಳು ಅಪ್ಪಿ (45) ಮತ್ತು ಅಪ್ಪಿಯ ಗಂಡ ಗುರುವ (52) ಮೃತ ದುರ್ದೈವಿಗಳು. ತಂದೆ, ಮಗಳು ಮತ್ತು ಅಳಿಯನ ಸಾವಿಂದ ಇಡೀ ಮನೆ ಶೋಕಸಾಗರದಲ್ಲಿ ಮುಳುಗಿದೆ.
ಕೋವಿಡ್ ಸೋಂಕು ತಗುಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುರಲ್ಲ ಮೇ 13ರಂದು ಕೊನೆಯುಸಿರೆಳೆದರು. ಇದಾದ 10 ದಿನಕ್ಕೆ ಅಂದರೆ ಮೇ 32ರಂದು ಇವರ ಮಗಳು ಮಗಳು ಅಪ್ಪಿ ಕೂಡ ಕರೊನಾಗೆ ಬಲಿಯಾದರು. ಪತ್ನಿ ಸತ್ತ 5 ದಿನಕ್ಕೆ ಗಂಡ ಗುರುವ ಕೂಡ ಮೃತಪಟ್ಟಿದ್ದಾರೆ. ಒಂದೇ ಕುಟುಂಬದ ಮೂವರ ಸಾವಿನಿಂದ ಕುಟುಂಬಸ್ಥರ ಗೋಳಾಟ ಮುಗಿಲು ಮುಟ್ಟಿದೆ.
ನೀನು ಪವರ್‌ಫುಲ್​ ಸಂಸದ, ತಾಕತ್ತಿದ್ರೆ ರೋಹಿಣಿ ಸಿಂಧೂರಿಯನ್ನ ವರ್ಗಾವಣೆ ಮಾಡಿಸು…

ಬೆಂಗಳೂರಲ್ಲಿ ಗ್ಯಾಂಗ್​ ರೇಪ್​, ಗುಪ್ತಾಂಗಕ್ಕೆ ಬಿಯರ್​ ಬಾಟಲಿ ಇಟ್ಟು ವಿಕೃತಿ ಮೆರೆದಿದ್ದ ಕಾಮುಕರಿಗೆ ಪೊಲೀಸರಿಂದ ಗುಂಡೇಟು!

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಕರೊನಾಗೆ ತಾಯಿ ಬಲಿ, ಅಮ್ಮನ ಶವದ ಮುಂದೆಯೇ ಮದ್ವೆಯಾದ ಮಗ! ಕಣ್ಣೀರು ತರಿಸುತ್ತೆ ಈ ಸ್ಟೋರಿ

ಸಿದ್ಧಗಂಗಾ ಶ್ರೀಗಳ ಜತೆ ಸಿಎಂ ಯಡಿಯೂರಪ್ಪ ಗೌಪ್ಯ ಚರ್ಚೆ! ರಾಜಕೀಯ ವಲಯದಲ್ಲಿ ಭಾರಿ ಸಂಚಲನ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:twenty − eight =
Remember me
