ಬಳ್ಳಾರಿ:ಕರೊನಾ ಸೋಂಕಿಗೆ ಬಲಿಯಾದ ಶಿಕ್ಷಕರೊಬ್ಬರ ಅಂತ್ಯಸಂಸ್ಕಾರವನ್ನ ವಿದ್ಯಾರ್ಥಿಗಳೇ ನೆರವೇರಿಸಿದ್ದು, ಆ ಮೂಲಕ ಸಾವಿನಲ್ಲೂ ಗುರುಭಕ್ತಿ ತೋರಿಸಿ ಮಾನವೀಯತೆ ಮೆರೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಸಿರುಗುಪ್ಪ ಪಟ್ಟಣದ ವಿನಾಯಕ ನಗರ ನಿವಾಸಿ ನಿವೃತ್ತ ಶಿಕ್ಷಕ ವೈ.ಈಶ್ವರಪ್ಪ(63) ಮೃತರು. ಕಳೆದ ವಾರ ಕರೊನಾ ಸೋಂಕು ತಗುಲಿದ್ದ ಈಶ್ವರಪ್ಪರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತ್ತು.
ಚಿಕಿತ್ಸೆ ಫಲಿಸದೆ ಶನಿವಾರ (ಮೇ 15) ಈಶ್ವರಪ್ಪ ಕೊನೆಯುಸಿರೆಳೆದಿದ್ದರು. ಈ ವೇಳೆ ಹಳೇ ವಿದ್ಯಾರ್ಥಿಗಳು ಪಿಪಿಇ ಕಿಟ್ ಧರಿಸಿ ಶಿಕ್ಷಕನ ಮೃತದೇಹ ತೆಗೆದುಕೊಂಡು ಅಂತ್ಯಸಂಸ್ಕಾರ ಮಾಡಿ ಮುಗಿಸಿದ್ದಾರೆ. ಮೃತರು ಸಿರುಗುಪ್ಪ ತಾಲೂಕಿನ ವಿವಿಧ ಹಳ್ಳಿಯಲ್ಲಿ ಶಿಕ್ಷಕರಾಗಿ ಕೆಲಸ ಮಾಡಿದ್ದರು. ಬಹಳಷ್ಟು ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದರು.
ಒಂದೇ ಶಾಲೆಗೆ ಶಿಕ್ಷಕರಾಗಿದ್ದ ಅಣ್ಣ-ತಮ್ಮ ಇಬ್ಬರೂ ಕರೊನಾಗೆ ಬಲಿ! ಮನಕಲಕುತ್ತೆ ಕುಟುಂಬಸ್ಥರ ಆಕ್ರಂದನ

ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

ಒಂದೇ ಶಾಲೆಗೆ ಶಿಕ್ಷಕರಾಗಿದ್ದ ಅಣ್ಣ-ತಮ್ಮ ಇಬ್ಬರೂ ಕರೊನಾಗೆ ಬಲಿ! ಮನಕಲಕುತ್ತೆ ಕುಟುಂಬಸ್ಥರ ಆಕ್ರಂದನ

ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

ಪೊಲೀಸ್​ ದಂಪತಿ ಬದುಕಿಗೆ ಕೊಳ್ಳಿ ಇಟ್ಟ ಕರೊನಾ, ಪತ್ನಿ ಆಸ್ಪತ್ರೆಗೆ ಸೇರುತ್ತಿದ್ದಂತೆ ಪತಿಗೆ ಹೃದಯಾಘಾತ! ಮುಂದೆ ಆಗಿದ್ದೆಲ್ಲವೂ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 11 =
Remember me
