ಮೈಸೂರು:ಹೇ‌… ಸಿದ್ದರಾಮಯ್ಯ… ಹಳ್ಳಿಗಳಲ್ಲಿ ಸಾಯುತ್ತಿರೋದು ಅಹಿಂದ ವರ್ಗ. ಅಂದರೆ ಬಡ ಜನರು. ಸುಮ್ಮನೆ ಮಾತನಾಡೋದಲ್ಲ. ಈಗ ಬಂದು ಅವರ ಕಷ್ಟ ನೋಡಬೇಕು ಎಂದು ಮಾಜಿ ಸಿದ್ದರಾಮಯ್ಯಗೆ ಎಂಎಲ್​ಸಿ ಎಚ್​.ವಿಶ್ವನಾಥ್​ ಕರೆ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್​, ಕರೊನಾ ಸಂಕಷ್ಟಕ್ಕೆ ಸಿಲುಕಿ ಜಿಲ್ಲೆಯ ಜನ ಅನುಭವಿಸುತ್ತಿರುವ ನೋವನ್ನು ಆಲಿಸಿ. ಸುಮ್ಮನೇ ತಾನು ಅಹಿಂದ ಎಂದು ಹೇಳಿಕೊಂಡರೆ ಏನೂ ಪ್ರಯೋಜನವಿಲ್ಲ ಎಂದು ಕಿಡಿಕಾರಿದರು.
ಹಳ್ಳಿಗಳಲ್ಲಿ ಬೆಡ್, ಆಕ್ಸಿಜನ್ ಸಿಗದೆ ಜನ ನರಳಿ-ನರಳಿ ಸಾಯುತ್ತಿದ್ದಾರೆ. ಈಗಾಗಲೇ ಹಳ್ಳಿಯಲ್ಲಿ ಕರೊನಾ ಹೆಚ್ಚಾಗುತ್ತಿದೆ. ಮೊದಲು ಇಲ್ಲಿನ ಜನರಿಗೆ ಕರೊನಾದಿಂದ ಮುಕ್ತಗೊಳಿಸಿ ಎಂದು ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ವಿಶ್ವನಾಥ್ ಆಗ್ರಹಿಸಿದರು.
ಆಸ್ಪತ್ರೆಗಳ ಅಧೀಕ್ಷಕರು ಸುಮ್ಮನೆ ಕೂತಿದ್ದಾರೆ. ಅವರಿಗೆ ಹಣವಿಲ್ಲ, ಸರಿಯಾದ ವ್ಯವಸ್ಥೆ ಇಲ್ಲ. ಮೊದಲು ಅಲ್ಲಿ ಸರಿಯಾದ ವ್ಯವಸ್ಥೆ ಮಾಡಬೇಕಾಗಿದೆ ಎಂದರು.
ಕರೊನಾ ಹಿನ್ನೆಲೆ ವಿಶೇಷ ಪ್ಯಾಕೇಜ್​ ಘೋಷಿಸಿದ ಸಿಎಂ ಯಡಿಯೂರಪ್ಪ! ಯಾರಿಗೆಲ್ಲ ಸಹಾಯಧನ? ಇಲ್ಲಿದೆ ಡಿಟೇಲ್ಸ್​

ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

ತಾಯಿ ಗರ್ಭದಿಂದ ಮಗುವಿನ ಕಾಲು ಹೊರ ಬಂದಿದೆ.. ಯಾರಾದರೂ ಹೆರಿಗೆ ಮಾಡಿ… ಆಸ್ಪತ್ರೆ ಬಾಗಿಲಲ್ಲಿ ಕುಟುಂಬಸ್ಥರ ಆಕ್ರಂದನ

ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 + ten =
Remember me
