ಚಿತ್ರದುರ್ಗ:ಕಾಂಗ್ರೆಸ್ಸಿಗರ ಮಾತು ಕೇಳಿದರೆ ಜನರ ಜೀವ ಹೋಗುತ್ತೆ, ಬಿಜೆಪಿ ಮಾತು ಕೇಳಿದರೆ ಜನರ ಜೀವ ಉಳಿಯುತ್ತೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.
ಕೋವಿಡ್‌ನಂಥ ಸಂಕಷ್ಟದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಜನರ ಜೀವನದೊಂದಿಗೆ ರಾಜಕಾರಣ ನಡೆಸುತ್ತಿದೆ. ಇದು ಆ ಪಕ್ಷಕ್ಕೆ ಶೋಭೆ ತಾರದು. ಸೋಲಿನ ಹತಾಶೆಯಿಂದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ಸಿಗರು ಸಿಎಂ, ಪಿಎಂ ಸಹಿತ ಸರ್ಕಾರಗಳ ವಿರುದ್ಧ ಅಪ್ರಚಾರ ನಡೆಸುತ್ತಿದ್ದಾರೆ. ಇದು ಸರಿಯಲ್ಲ, ಜನರ ಜೀವ ಕಾಪಾಡಬೇಕಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸಲಹೆ ಕೊಟ್ಟರೆ ಸರ್ಕಾರ ಸ್ವೀಕರಿಸುತ್ತದೆ. ದಲಿತ ಮಹಿಳೆಗೆ ಲಸಿಕೆ ಹಾಕಿಲ್ಲ ಎಂಬ ಬೆಂಗಳೂರಿನಲ್ಲಿ ಬಂದ ದೂರಿನ ಕುರಿತಂತೆ ಡಿಸಿಎಂ ಅಶ್ವಥನಾರಾಯಣ ಈಗಾಗಲೇ ವರದಿ ತರಿಸಿಕೊಂಡು ಅಗತ್ಯ ಕ್ರಮ ಜರುಗಿಸಿದ್ದಾರೆ. ಜಾತಿ, ಧರ್ಮ, ವರ್ಗ ಭೇದವಿಲ್ಲದೆ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದರು.ಇದನ್ನೂ ಓದಿರಿಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?
ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಬಗ್ಗೆ ನನಗೆ ವಿಶೇಷ ಗೌರವವಿದೆ. ಆದರೆ ಅವರು ತಮ್ಮ ಬುದ್ಧಿವಂತಿಕೆಯನ್ನು ಈ ಸಂದರ್ಭದಲ್ಲಿ ತೋರಿಸುವುದು ಬೇಡ. ಮುಖ್ಯಮಂತ್ರಿ ಬದಲಾವಣೆ ವಿಚಾರ ಇಲ್ಲವೆಂದು ಹೈಕಮಾಂಡ್ ಸ್ಪಷ್ಟಪಡಿಸಿದೆ. ಇಂಥ ಸಂದರ್ಭದಲ್ಲಿ ಗೊಂದಲ ಉಂಟಾಗಬಾರದು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲ್ಲ ಎಂದು ಶ್ರೀರಾಮುಲು ಹೇಳಿದರು.
ತವರಿನಲ್ಲೇ ಕದ್ದುಮುಚ್ಚಿ ಪ್ರಿಯಕರನ ಸೇರುತ್ತಿದ್ದ ನವವಿವಾಹಿತೆ! ಮದ್ವೆಯಾದ ಒಂದೇ ತಿಂಗಳಲ್ಲಿ ಇಬ್ಬರ ಸಾವು

ಈತನ ಮಾತಿಗೆ ಮರುಳಾದ್ರೆ ಬೆತ್ತಲಾಗಿ ನಿಲ್ತೀರಿ ಜೋಕೆ! ಬೆಚ್ಚಿಬೀಳಿಸುತ್ತೆ ನಕಲಿ ಬಾಬಾನ ಕಾಮದಾಟ

ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ವಿದೇಶದಿಂದ ಬೀದರ್​ಗೆ ಬಂದ ಮಗನೂ ದುರಂತ ಅಂತ್ಯ!

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 5 =
Remember me
