ಧಾರವಾಡ:ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ಇದರಲ್ಲಿ ಮುಚ್ಚುಮರೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಂಕಷ್ಟಗಳ ಸರಮಾಲೆ ಎದುರಾಗಿದೆ. ಮೊದಲಿಗೆ ಪ್ರವಾಹ ಬಂತು, ಬಳಿಕ ಕರೊನಾ ಬಂತು. ಮತ್ತೆ ಪ್ರವಾಹ ಬಂತು, ಕರೊನಾನೂ ಬಂತು. ಎರಡು ವರ್ಷದ ಅವಧಿಯಲ್ಲಿ ಸರ್ಕಾರಕ್ಕೆ 60 ಸಾವಿರ ಕೋಟಿಯಷ್ಟು ನಷ್ಟವಾಗಿದೆ. ಪ್ರವಾಹದಿಂದ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಿಂದಲೂ ನಷ್ಟವಾಗಿದೆ. ಸರ್ಕಾರಕ್ಕೆ ಬರಬೇಕಾದ ನಿಗದಿತ ಆದಾಯವೂ ಬರುತ್ತಿಲ್ಲ. ಹೀಗಾಗಿ ನಾವು ಆರ್ಥಿಕ ಸಂಕಷ್ಟದಲ್ಲಿ ಇದ್ದೇವೆ. ಅದರಲ್ಲೇನೂ ಮುಚ್ಚುಮರೆ ಇಲ್ಲ ಎಂದು ಕಾರಜೋಳ ಹೇಳಿದರು.ಇದನ್ನೂ ಓದಿರಿರಾತ್ರಿ ವರ್ಗಾವಣೆ ಆಗಿತ್ತು, ಬೆಳಗ್ಗೆ ಬದಲಾಯಿತು! ಚಾಮರಾಜನಗರ ಜಿಲ್ಲಾಧಿಕಾರಿ ಮೇಲಿರುವ ಕೃಪಾಕಟಾಕ್ಷ ಯಾರದ್ದು?
ಆರ್ಥಿಕ ಸಂಕಷ್ಟದ ಮಧ್ಯೆಯೂ ಪರಿಸ್ಥಿತಿಯನ್ನ ನಿಭಾಯಿಸಿಕೊಂಡು ಹೊರಟಿದ್ದೇವೆ. ಕರೊನಾ ನಿಯಂತ್ರಣದಲ್ಲಿ ಸರ್ಕಾರ ಎಲ್ಲಿಯೂ ವಿಫಲವಾಗಿಲ್ಲ. ರಾಜ್ಯಕ್ಕೆ ಬಿಗಿಯಾದ ಲಾಕ್‌ಡೌನ್ ಅಗತ್ಯ ಇದೆ. ನಿತ್ಯ ಸಾಕಷ್ಟು ಸಾವು-ನೋವು ಸಂಭವಿಸುತ್ತಿದೆ. ಕರೊನಾ ಹಳ್ಳಿಗಳಿಗೂ ಸಾಕಷ್ಟು ಹಬ್ಬಿದೆ. ಇದನ್ನೆಲ್ಲ ನೋಡಿದಾಗ ಬಿಗಿಯಾದ ಲಾಕ್‌ಡೌನ್ ಅವಶ್ಯಕತೆ ಇದೆ ಎಂದು ಕಾರಜೋಳ ಹೇಳಿದರು.
ಕರೊನಾ ಸೋಂಕು ತಡೆಗೆ ಏನು ಮಾಡ್ಬೇಕು? ಗೌರಿಗದ್ದೆಯ ವಿನಯ್ ಗುರೂಜಿ ಕೊಟ್ಟ ಸಲಹೆ ಇಲ್ಲಿದೆ
ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!
ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ
ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 20 =
Remember me
