ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರುತ್ತಿದ್ದು, ಭಾನುವಾರ 1,692 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಸಕ್ರಿಯ ಕೇಸ್‌ಗಳ ಸಂಖ್ಯೆ 11 ಸಾವಿರ ಗಡಿ ದಾಟಿದೆ.
ತುಮಕೂರಿನಲ್ಲಿ 55 ವರ್ಷದ ಪುರುಷ ಮತ್ತು ಶಿವಮೊಗ್ಗದಲ್ಲಿ 63 ವೃದ್ಧ ಸೋಂಕಿನ ತೀವ್ರತೆಯಿಂದ ಸಾವಿಗೀಡಾಗಿದ್ದು, ಒಟ್ಟು ಮೃತರ ಸಂಖ್ಯೆ 40,104ಕ್ಕೆ ಏರಿಕೆಯಾಗಿವೆ. 1,094 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಬೆಂಗಳೂರು ನಗರ- 1154, ಧಾರವಾಡ-73, ಹಾಸನ-48, ಮೈಸೂರು- 47, ಬೆಳಗಾವಿ- 41, ಕಲಬುರಗಿ- 31, ಉತ್ತರ ಕನ್ನಡ- 26, ತುಮಕೂರು- 26 ಕೇಸ್‌ಗಳು ದಾಖಲಾಗಿವೆ. 19 ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಎರಡಂಕಿ ದಾಟಿದರೆ, 9 ಜಿಲ್ಲೆಗಳಲ್ಲಿ ಒಂದಂಕಿ ಇವೆ. 2 ಜಿಲ್ಲೆಗಳಲ್ಲಿ ಶೂನ್ಯ ಕೇಸ್‌ಗಳಿವೆ. ಬೆಂಗಳೂರಿನಲ್ಲಿ ಪ್ರತಿ ನಿತ್ಯ ಸಾವಿರಕ್ಕಿಂತ ಹೆಚ್ಚು ಕೇಸ್ ವರದಿಯಾಗುತ್ತಿವೆ.
ಸಿದ್ದರಾಮೋತ್ಸವ ಹಿನ್ನೆಲೆ ಲಾಡ್ಜ್‌, ಹೋಟೆಲ್​, ರೆಸ್ಟೋರೆಂಟ್‌ಗಳು ಹೌಸ್‌ಫುಲ್! ಕೋಟ್ಯಂತರ ರೂಪಾಯಿ ವಹಿವಾಟು…

ಬೆಂಗಳೂರಲ್ಲಿ ಆಫ್ರಿಕಾ ಮೂಲದ ವ್ಯಕ್ತಿಯಲ್ಲಿ ಪತ್ತೆಯಾಗಿದ್ದು ಮಂಕಿಪಾಕ್ಸ್​ ಅಲ್ಲ, ಚಿಕನ್​ಪಾಕ್ಸ್​! ವರದಿಯಲ್ಲಿ ದೃಢ

ಯುವಕನೆಂದು ಮಂಗಳಮುಖಿಯನ್ನು ಪ್ರೀತಿಸಿದ ಬಂಟ್ವಾಳ ಯುವತಿ! 4 ವರ್ಷದ ಬಳಿಕ ಸತ್ಯ ಹೊರಬಿದ್ದದ್ದೇ ರೋಚಕ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × 5 =
Remember me
