ಬೆಂಗಳೂರು:ಮಹಾಮಾರಿ ಕರೊನಾ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್​ ಕರ್ಫ್ಯೂನಂತೆ ರಾಜ್ಯಾದಂತ ಇಂದು(ಏ.27) ರಾತ್ರಿ 9ರಿಂದ 14 ದಿನ ಕರ್ನಾಟಕ ಲಾಕ್​ ಆಗಲಿದ್ದು, ಲಕ್ಷಾಂತರ ಮಂದಿ ಬೆಂಗಳೂರಿಂದ ಸ್ವಗ್ರಾಮದತ್ತ ಗಂಟು ಮೂಟೆ ಕಟ್ಟಿಕೊಂಡು ಹೊರಟರು. ಸೋಮವಾರ ರಾತ್ರಿಯಿಂದಲೇ ಸಾವಿರಾರು ಮಂದಿ ಬಸ್​, ರೈಲು ನಿಲ್ದಾಣದ ಬಳಿ ಜಮಾಯಿಸಿದ್ದರು. ಮಂಗಳವಾರ ಹಲವರು ಆಟೋ, ಕಾರು, ಟ್ರ್ಯಾಕ್ಟರ್​, ಟೆಂಪೋ, ಬೈಕ್​ಗಳಲ್ಲಿ ಲಗೇಜು ತುಂಬಿಕೊಂಡು ಆತಂಕದಲ್ಲೇ ಊರು ಬಿಟ್ಟರು. ಇದಕ್ಕೆ ಸಾಕ್ಷೀಕರಿಸುವ ದೃಶ್ಯಗಳುವಿಜಯವಾಣಿಫೋಟೋಗ್ರಾಫರ್​ರಾಘವೇಂದ್ರ ಸಿ.ಅವರ ಕ್ಯಾಮರಾದಲ್ಲಿ ಸೆರೆಯಾಗಿದ್ದು ಹೀಗೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + one =
Remember me
